ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ 
ದೇಶ

ವಿಶ್ವವಿದ್ಯಾಲಯಗಳ ವಿಚಾರಗಳಲ್ಲಿ ಮಧ್ಯ ಪ್ರವೇಶಿಸಬೇಡಿ: ಸೀತಾರಾಮ್ ಯೆಚೂರಿ

ಕೇಂದ್ರ ವಿಶ್ವವಿದ್ಯಾಲಯಗಳ ವಿಚಾರದಲ್ಲಿ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ...

ನವದೆಹಲಿ: ಕೇಂದ್ರ ವಿಶ್ವವಿದ್ಯಾಲಯಗಳ ವಿಚಾರದಲ್ಲಿ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಜೆಎನ್ ಯುನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಮತ್ತು ವಿರೋಧವನ್ನು ಹತ್ತಿಕ್ಕಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಹಿಂದೂ ರಾಷ್ಟ್ರ, ದೈವಿಕ ಶಕ್ತಿ ಎಂದು ಹೇಳಿಕೊಂಡು ಜನರ ಭಾವನೆಯನ್ನು ಘಾಸಿಗೊಳಿಸುತ್ತಿದೆ. ಸರ್ಕಾರ ವಿಶ್ವವಿದ್ಯಾಲಯಗಳ ಆಡಳಿತ ಮತ್ತು ವಿಷಯಗಳಲ್ಲಿ ಮೂಗು ತೂರಿಸುವುದನ್ನು ನಿಲ್ಲಿಸಬೇಕು.

ಜೆಎನ್ ಯು ವಿವಾದ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ರೋಹಿತ್ ವೇಮುಲು ಸಾವಿನ ಪ್ರಕರಣದ ಬಗ್ಗೆ ಉಲ್ಲೇಖಿಸಿದ ಅವರು, ಇವುಗಳ ಬಗ್ಗೆ ತನಿಖೆ ಮಾಡಲು ಸದನ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.

ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯ ದೇಶವಾದ ಭಾರತವನ್ನು ಒಂದು ವರ್ಗದ ಜನ ಹಿಂದೂ ದೈವಿಕ ರಾಷ್ಟ್ರವಾಗಿ ಮಾರ್ಪಾಡು ಮಾಡಲು ಯತ್ನಿಸುತ್ತಿದ್ದಾರೆ ಎಂದು ಯೆಚೂರಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!