ರಾಹುಲ್ ಗಾಂಧಿ 
ದೇಶ

ಮೋದಿ ಸರ್ಕಾರಕ್ಕೆ ನನ್ನನ್ನು ಕಂಡರೆ ಭಯ: ರಾಹುಲ್ ಗಾಂಧಿ

ನಾನು ಸಂಸತ್‌ನಲ್ಲಿ ಮಾತಾಡಬಲ್ಲೆ, ಆದರೆ ಕೇಂದ್ರ ಸರ್ಕಾರಕ್ಕೆ ನನ್ನನ್ನು ಕಂಡರೆ ಭಯ. ನಾನು ಸಂಸತ್‌ನಲ್ಲಿ ಹೇಳುತ್ತೇನೋ ಎಂಬ ಭಯ...

ನವದೆಹಲಿ: ನಾನೆಂದರೆ ಕೇಂದ್ರ ಸರ್ಕಾರಕ್ಕೆ ಭಯ. ಆದ್ದರಿಂದಲೇ ನಾನು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿನ ಘಟನೆಯ ಬಗ್ಗೆ ಸಂಸತ್‌ನಲ್ಲಿ ದನಿಯೆತ್ತುವಾಗ ಅದನ್ನು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನಾನು ಸಂಸತ್‌ನಲ್ಲಿ ಮಾತಾಡಬಲ್ಲೆ, ಆದರೆ ಕೇಂದ್ರ ಸರ್ಕಾರಕ್ಕೆ ನನ್ನನ್ನು ಕಂಡರೆ ಭಯ. ನಾನು ಸಂಸತ್‌ನಲ್ಲಿ ಹೇಳುತ್ತೇನೋ ಎಂಬ ಭಯ ಅವರಿಗಿದೆ. ಆದ್ದರಿಂದಲೇ ಅವರು ನನಗೆ ಮಾತನಾಡಲು ಬಿಡುವುದಿಲ್ಲ ಎಂದು ಮಾಧ್ಯಮದವರಲ್ಲಿ ಮಾತನಾಡಿದ ರಾಹುಲ್ ಹೇಳಿದ್ದಾರೆ. 
ಆದರೆ ಲೋಕಸಭೆಯಲ್ಲಿ ನಡೆದದ್ದು ಬೇರೆಯೇ ಆಗಿತ್ತು. ಜ್ಯೋತಿರಾದಿತ್ಯ ಸಿಂಧ್ಯಾ ಅವರು ಜೆಎನ್‌ಯು ವಿವಾದ ಮತ್ತು ರೋಹಿತ್ ಮೆಮುಲಾ ಆತ್ಮಹತ್ಯೆ ಬಗ್ಗೆ ಚರ್ಚೆ ಆರಂಭಿಸಿದಾಗ  ರಾಹುಲ್ ಅವರ ಸೀಟಿನಲ್ಲಿ ಮೌನವಾಗಿಯೇ ಕುಳಿತಿದ್ದರು. ಅಷ್ಟೇ ಅಲ್ಲ ಈ ಎರಡು ವಿಷಯಗಳ ಚರ್ಚೆಗೆ ಸ್ಮೃತಿ ಇರಾನಿ ಉತ್ತರಿಸುವಾಗ ರಾಹುಲ್ ಮತ್ತು ಸಿಂಧ್ಯಾ ಇಬ್ಬರೂ ಸಂಸತ್‌ನಲ್ಲಿ ಹಾಜರಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video