ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಪೋಟದಲ್ಲಿ 1 ಸಾವು, 2 ಗಾಯ
ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ನ ಶಿಭಪುರ್ ನಲ್ಲಿ ಸಂಭವಿಸಿದೆ...
ಬಿರ್ಭೂಮ್: ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ನ ಶಿಭಪುರ್ ನಲ್ಲಿ ಸಂಭವಿಸಿದೆ.
ಅಕ್ರಮವಾಗಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕರೊಬ್ಬರ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.