ಸ್ಮೃತಿ ಇರಾನಿ 
ದೇಶ

ರೋಹಿತ್ ವೆಮುಲಾ ಕುಟುಂಬದ ಬಗ್ಗೆ ಸ್ಮೃತಿ ಇರಾನಿಗೆ ಸಂವೇದನೆ ಇಲ್ಲ: ಹೈದರಾಬಾದ್ ವಿವಿ ಪ್ರಾಧ್ಯಾಪಕರು

ಸ್ಮೃತಿ ಇರಾನಿ ರೋಹಿತ್ ವೇಮುಲಾ ಕುಟುಂಬದ ಬಗ್ಗೆ ಸಂವೇದನೆ ಹೊಂದಿಲ್ಲ ಎಂದು ಹೈದರಾಬಾದ್ ವಿವಿ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಹೈದರಾಬಾದ್: ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ವಿರುದ್ಧ  ಅಸಮಾಧಾನ ವ್ಯಕ್ತಪಡಿಸಿರುವ ಹೈದರಾಬಾದ್ ವಿವಿ ಯ ಎಸ್ ಸಿ / ಎಸ್ ಟಿ ಶಿಕ್ಷಕರ ವೇದಿಕೆ ಹಾಗೂ ಪ್ರಾಧ್ಯಾಪಕರು ಸ್ಮೃತಿ ಇರಾನಿ ರೋಹಿತ್ ವೇಮುಲಾ ಕುಟುಂಬದ ಬಗ್ಗೆ ಸಂವೇದನೆ ಹೊಂದಿಲ್ಲ ಎಂದು ಆರೋಪಿಸಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ನ್ಯಾಯ ಹಾಗೂ ಸತ್ಯವನ್ನು ನಿರೀಕ್ಷಿಸುತ್ತಿದ್ದೇವೆ ಹೊರತು ಭಾವಾತಿರೇಕದ ವರ್ತನೆಯನ್ನಲ್ಲ. ಪ್ರಾಧ್ಯಾಪಕರು ಹಾಗೂ ಸಚಿವರು ಸತ್ಯ, ಸಮಾನತೆ, ನ್ಯಾಯ, ಭರವಸೆ, ಮತ್ತು ಸ್ಫೂರ್ತಿಯನ್ನು ನೀಡಬೇಕೆ ಹೊರತು ಭಾವಾತಿರೇಕದ ವರ್ತನೆ ತೋರುವುದು ಸರಿಯಲ್ಲ ಎಂದು  ಶಿಕ್ಷಕರ ವೇದಿಕೆ ಸ್ಮೃತಿ ಇರಾನಿಗೆ ಬರೆದ ಪತ್ರದಲ್ಲಿ ಹೇಳಿದೆ.
ವೇಮುಲ ಪ್ರಕರಣದಲ್ಲಿ ಸ್ಮೃತಿ ಇರಾನಿ ನಿರ್ದೋಷಿಯೆಂದು ಹೇಳಿರುವ ಶಿಕ್ಷಕರ ವೇದಿಕೆ, ಸಂಸತ್ ನ ಭಾಷಣದಲ್ಲಿ ತಪ್ಪು ಮಾಹಿತಿಗಳನ್ನು ಸಮರ್ಥನೆ ಮಾಡಿದ್ದಾರೆ ಎಂದು ಸ್ಮೃತಿ ಇರಾನಿ ವಿರುದ್ಧ ಆರೋಪಿಸಿದೆ. ಭಾಷಣದಲ್ಲಿ ತಪ್ಪು ಮಾಹಿತಿಗಳನ್ನು ಸಮರ್ಥಿಸುವುದು ಮಾತ್ರವಲ್ಲದೇ ಸ್ಮೃತಿ ಇರಾನಿ ಅವರು ಮುಲಾ ಕುಟುಂಬದ ಬಗ್ಗೆ ಸಂವೇದನೆ ಇಲ್ಲದಂತೆ ನಡೆದುಕೊಂಡಿದ್ದಾರೆ ಎಂದು ಎಸ್ ಸಿ / ಎಸ್ ಟಿ ಶಿಕ್ಷಕರ ವೇದಿಕೆ ಪತ್ರದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ