ಸಾಂದರ್ಭಿಕ ಚಿತ್ರ 
ದೇಶ

ಪೂಂಚ್ ನಲ್ಲಿ 5 ಸಜೀವ ಬಾಂಬ್ ಪತ್ತೆ

ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಐಧು ಸಜೀವ ಬಾಂಬ್ ಪತ್ತೆಯಾಗಿದೆ ಎಂದು ಮೂಲಗಳು...

ಜಮ್ಮು: ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಐದು ಸಜೀವ ಬಾಂಬ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. 
ಭದ್ರತಾ ಪಡೆ, ಗಡಿ ನಿಯಂತ್ರಣ ರೇಖೆ ಬಳಿ ಪೂಂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಐದು ಸಜೀವ ಬಾಂಬ್ ನ್ನು ಪತ್ತೆ ಹಚ್ಚುವ ಮೂಲಕ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ. 
ಅಜ್ಮಾಬಾದ್ ಎಂಬ ಹಳ್ಳಿಯಲ್ಲಿ ಬಾಂಬ್ ಪತ್ತೆಯಾಗಿದ್ದು, ಐದು ಬಾಂಬ್ ಗಳನ್ನು ಸುರಕ್ಷಿತ ಸ್ಥಳದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. 
ತಹಿರ್(11) ಮತ್ತು ವಾಸಿಮ್(8) ಇಬ್ಬರು ಮಕ್ಕಳು ಪಿಟೀಲೊಂದನ್ನು ಹಿಡಿದು ಆಟವಾಡುತ್ತಿದ್ದಾಗ ಬಾಂಬ್ ಸ್ಫೋಟಗೊಂಡು ಗಾಯಗೊಂಡಿದ್ದಾರೆ. 
ವಿಷಯ ತಿಳಿದ ಭದ್ರಾತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದಾಗ ಐದು ಬಾಂಬ್ ಗಳು ಪತ್ತೆಯಾಗಿವೆ. ಬಾಂಬ್ ಗಳನ್ನು ವಶಕ್ಕೆ ಪಡೆದು, ನಿರ್ಜನ ಪ್ರದೇಶದಲ್ಲಿ ನಿಷ್ಕ್ರಿಯಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..'; ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!

ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ, ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿಕೆ ಶಿವಕುಮಾರ್

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

ಕೇಂದ್ರದಿಂದ 14 ವರ್ಷದ ಎಲ್ಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನ

SCROLL FOR NEXT