ಮೊಹಮ್ಮದ್ ರಫಿ 
ದೇಶ

ಬಹುಶಃ ಮೊಹಮ್ಮದ್ ರಫಿ ಮುಸ್ಲಿಂ ಎಂಬ ಕಾರಣಕ್ಕೆ ಭಾರತ ರತ್ನ ನೀಡಿಲ್ಲ: ರಫಿ ಪುತ್ರ

ಬಹುಶಃ ಖ್ಯಾತ ಗಾಯಕ ಮೊಹಮ್ಮದ್ ರಫಿ ಅವರು ಮುಸ್ಲಿಂ ಎಂಬ ಕಾರಣಕ್ಕೆ ಅವರಿಗೆ ಭಾರತ ರತ್ನ ನೀಡಿಲ್ಲವೆಂದೆನಿಸುತ್ತದೆ ಎಂದು...

ಮುಂಬೈ: ಬಹುಶಃ ಖ್ಯಾತ ಗಾಯಕ ಮೊಹಮ್ಮದ್ ರಫಿ ಅವರು ಮುಸ್ಲಿಂ ಎಂಬ ಕಾರಣಕ್ಕೆ ಅವರಿಗೆ ಭಾರತ ರತ್ನ ನೀಡಿಲ್ಲವೆಂದೆನಿಸುತ್ತದೆ ಎಂದು ಮೊಹಮ್ಮದ್ ರಫಿ ಪುತ್ರ ಶಾಹಿದ್ ರಫಿ ಹೇಳಿದ್ದಾರೆ. 
ನಾನು ಪ್ರಧಾನಿ ವಿರುದ್ಧ ಯಾವುದೇ ರೀತಿಯಲ್ಲಿ ವಾಗ್ದಾಳಿ ನಡೆಸಿಲ್ಲ. ನನ್ನ ಒತ್ತಾಯವೆಂದರೆ, ನನ್ನ ತಂದೆ ಪ್ರಸಿದ್ಧ ಗಾಯಕ. ದೇಶದ ಜನತೆ ಅವರ ಹಾಡನ್ನು ಮೆಚ್ಚಿದ್ದಾರೆ. ಅವರ ಸಾಧನೆಗೆ ಮೆಚ್ಚಿ ಭಾರತ ರತ್ನ ನೀಡಬೇಕು. ಇದು ನನ್ನ ತಂದೆಯ ಆಶಯವಲ್ಲ. ಇದು ಅವರ ಅಭಿಮಾನಿಗಳ ಒತ್ತಾಯ ಎಂದು ಅವರು ಹೇಳಿದ್ದಾರೆ. 
ನಮ್ಮ ತಂದೆ ಜಾತ್ಯತೀತ ವ್ಯಕ್ತಿ. ಅವರು ಸಾಕಷ್ಟು ಭಜನೆ ಗೀತೆಗಳನ್ನೂ ಹಾಡಿದ್ದಾರೆ. ಹಾಗಾಗಿ, ಕೇಂದ್ರ ಸರ್ಕಾರ ಭಾರತ ರತ್ನ ನೀಡುವುದರ ಬಗ್ಗೆ ಚಿಂತಿಸಬೇಕಿದೆ ಎಂದು ಅವರು, ಬಹುಶಃ ನಮ್ಮ ತಂದೆ ಮುಸ್ಲಿಂ ಎಂಬ ಕಾರಣಕ್ಕೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲ್ಲವೆಂದೆನಿಸುತ್ತದೆ ಎಂದು ಹೇಳಿದ್ದೆ ಹೊರತು, ಮೋದಿ ವಿರುದ್ಧ ವಾಗ್ದಾಳಿ ನಡೆಸಿಲ್ಲ. ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT