ಕಾಂಗ್ರೆಸ್ 
ದೇಶ

ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿಗೆ ಕಾಂಗ್ರೆಸ್ ಕರೆ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಡಪಕ್ಷ (ಸಿಪಿಐ ಎಂ) ಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿರುವ ಸೂಚನೆ ನೀಡಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಡಪಕ್ಷ (ಸಿಪಿಐ ಎಂ) ಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿರುವ ಸೂಚನೆ ನೀಡಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ, ರಾಜ್ಯದಲ್ಲಿರುವ ಕಾನೂನು ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಎಲ್ಲಾ ಪ್ರಜಾತಾಂತ್ರಿಕ ಮತ್ತು ಜಾತ್ಯತೀತ ಶಕ್ತಿಗಳು ಕಾಂಗ್ರೆಸ್ ಜೊತೆ ಕೈಜೋಡಿಸಬೇಕಿದೆ ಎಂದು ಕಾಂಗ್ರೆಸ್ ಮನವಿ ಮಾಡಿದೆ.
ಕಾಂಗ್ರೆಸ್ ನೀಡಿರುವ ಕರೆ ಪ್ರಮುಖವಾಗಿ ಸಿಪಿಐನೊಂದಿಗೆ ಮೈತ್ರಿಗೆ ಸಂಬಂಧಿಸಿದ್ದು ಎಂದು ಕಾಂಗ್ರೆಸ್ ನ ವಕ್ತಾರ ಓಂ ಪ್ರಕಾಶ್ ಮಿಶ್ರಾ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಿರೋಧಿ, ತೃಣಮೂಲ ಕಾಂಗ್ರೆಸ್ ವಿರೋಧಿ ಮೈತ್ರಿಯ ಅಗತ್ಯವಿದ್ದು ಅಗತ್ಯವಾಗಿ ಸಿಪಿಐ(ಎಂ) ಮೈತ್ರಿಯಲ್ಲಿರಬೇಕಿದೆ ಎಂದು ಓಂ ಪ್ರಕಾಶ್ ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!