ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತರಿಂದ ಶಾಲಾ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ನಾಲ್ವರು ಅಪ್ರಾಪ್ತರು ಸೇರಿದಂತೆ ಐದು ಮಂದಿ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವಥೋಡಾ...

ನಾಗಪುರ: ನಾಲ್ವರು ಅಪ್ರಾಪ್ತರು ಸೇರಿದಂತೆ ಐದು ಮಂದಿ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವಥೋಡಾ ಪ್ರದೇಶದಲ್ಲಿ ನಡೆದಿದೆ.
ಓರ್ವ ಯುವಕ ಮತ್ತು ನಾಲ್ವರು ಅಪ್ರಾಪ್ತರು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ವಿಷಯವನ್ನು ಯಾರಿಗೂ ತಿಳಿಸಿದಂತೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದು, ನಂದನವನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
19 ವರ್ಷದ ರಾಹುಲ್ ನಾಮ್ ದೇವ್ ಸೇರಿದಂತೆ ಐವರ ವಿರುದ್ಧ ಪೋಸ್ಕೊ ಅಡಿ ಪ್ರಕರಣ ದಾಖಲಿಸಲಾಗಿದ್ದು, ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮುದ್ರದಲ್ಲೇ ಬಿಗ್ ಡೀಲ್‌: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!

Iran-Israel war- ಇರಾನ್‌ನ ತೈಲ ಘಟಕ ಮೇಲೆ ಇಸ್ರೇಲ್ ದಾಳಿ, ಪ್ರತೀಕಾರವಾಗಿ ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ

ಇರಾನ್ ಬಗ್ಗೆ ಜಗತ್ತಿಗೆ ಸುಳ್ಳು ಹೇಳಿತಾ ಅಮೆರಿಕ?: ಖಮೇನಿ ಇರಾನ್ ಅಣ್ವಸ್ತ್ರ ಅಭಿವೃದ್ಧಿ ತಡೆಯುತ್ತಿದ್ದರು: US ಮಾಜಿ ಅಧಿಕಾರಿ ಜೋ ಕೆಂಟ್ ಸ್ಫೋಟಕ ಹೇಳಿಕೆ!

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

SCROLL FOR NEXT