ಸಾಂದರ್ಭಿಕ ಚಿತ್ರ 
ದೇಶ

ಡಿಸೆಂಬರ್ ಒಳಗೆ ಬಾಂಗ್ಲಾ ಗಡಿಯಲ್ಲಿ ಸಂಪೂರ್ಣ ಬೇಲಿ: ರಾಜನಾಥ್

ಬಾಂಗ್ಲಾ ವಿರೋಧಿ ಭಾವನೆಯನ್ನು ಕೆರಳಿಸಿ ೧೪ ಲೋಕಸಭಾ ಕ್ಷೇತ್ರಗಳಲ್ಲಿ ೭ ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಪಕ್ಷ ಈಗ ಅದೇ ವಿಷಯವನ್ನು ಮುಂದು ಮಾಡಿ ವಿಧಾನಸಭಾ

ಗೌಹಾಟಿ: ಬಾಂಗ್ಲಾ ವಿರೋಧಿ ಭಾವನೆಯನ್ನು ಕೆರಳಿಸಿ ೧೪ ಲೋಕಸಭಾ ಕ್ಷೇತ್ರಗಳಲ್ಲಿ ೭ ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಪಕ್ಷ ಈಗ ಅದೇ ವಿಷಯವನ್ನು ಮುಂದು ಮಾಡಿ ವಿಧಾನಸಭಾ ಚುನಾವಣೆಗಳ ಮೇಲೂ ಕಣ್ಣಿಟ್ಟಿದೆ. ಡಿಸೆಂಬರ್ ಹೊತ್ತಿಗೆ ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಸಂಪೂರ್ಣವಾಗಿ ಬೇಲಿ ಕಟ್ಟಲಾಗುತ್ತದೆ ಎಂದು ಭಾನುವಾರ ರಾಜನಾಥ್ ಸಿಂಗ್ ಹೇಳಿದ್ದಾರೆ.

"ಗಡಿಯಲ್ಲಿ ಬೇಲಿ ನಿರ್ಮಿಸುವ ಕೆಲವನ್ನು ತ್ವರಿತಗೊಳಿಸಿದ್ದು ಡಿಸೆಂಬರ್ ಒಳಗೆ ಸಂಪುರ್ಣಗೊಳ್ಳಲಿದೆ. ನದಿಗಳಿರುವ ಸ್ಥಳಗಳಲ್ಲಿ ಈ ಕೆಲಸಕ್ಕೆ ತುಸು ಅಡ್ಡಿಯಾಗಿದ್ದು ಇದಕ್ಕೆ ಬೇಗನೆ ಪರಿಹಾರ ಕಂಡುಹಿಡಿಯಲಿದ್ದೇವೆ" ಎಂದು ದಕ್ಷಿಣ ಅಸ್ಸಾಮಿನ ಕರೀಂಗಂಜ್ ಜಿಲ್ಲೆಯ ಗಡಿ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಹೇಳಿದ್ದಾರೆ.

ಸೋಮವಾರ ಧುರ್ಬಿ ಜಿಲ್ಲೆಯ ಹೆಚ್ಚಿನ ಗಡಿಪ್ರದೇಶಗಳಿಗೆ ಭೇಟಿ ನೀಡಲಿರುವ ರಾಜನಾಥ್ ಅವರ ಜೊತೆ ರಾಜ್ಯದ ಬಿಜೆಪಿ ಮುಖಂಡರು ಕೂಡ ಜೊತೆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!