ಅನಿವಾಸಿ ಭಾರತೀಯರ ದಿನಾಚರಣೆಗೆ ಸಜ್ಜುಗೊಂಡ ಆಗ್ರಾ 
ದೇಶ

ಅನಿವಾಸಿ ಭಾರತೀಯರ ದಿನಾಚರಣೆಗೆ ಸಜ್ಜುಗೊಂಡ ಆಗ್ರಾ

ಜನವರಿ 9 ರಂದು ಆಚರಿಸಲಾಗುವ ಅನಿವಾಸಿ ಭಾರತೀಯರ ದಿನಾಚರಣೆಗೆ ತಾಜ್ ಸಿಟಿ ಎಂದೇ ಖ್ಯಾತವಾಗಿರುವ ಆಗ್ರಾ ಸಜ್ಜುಗೊಂಡಿದೆ.

ಆಗ್ರಾ: ಜನವರಿ 9 ರಂದು ಆಚರಿಸಲಾಗುವ ಅನಿವಾಸಿ ಭಾರತೀಯರ ದಿನಾಚರಣೆಗೆ ತಾಜ್ ಸಿಟಿ ಎಂದೇ ಖ್ಯಾತವಾಗಿರುವ ಆಗ್ರಾ ಸಜ್ಜುಗೊಂಡಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರವಾಸಿ ಉತ್ತರಪ್ರದೇಶ ದಿನವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರಿಂದ ಬಡವಾಳ ಹೂಡಿಕೆಯನ್ನೂ ನಿರೀಕ್ಷಿಸಲಾಗುತ್ತಿದೆ. ಪ್ರವಾಸಿ ಉತ್ತರ ಪ್ರದೇಶ ದಿನಾಚರಣೆ ಹಿನ್ನೆಲೆಯಲ್ಲಿ 50 ಕ್ಕೂ ಹೆಚ್ಚು ಎಟಿಎಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. 
ಪಠಾಣ್ ಕೋಟ್ ನಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು 1100 ಎನ್ ಆರ್ ಐ ಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದು, ಹಲವು ಸಂಸ್ಥೆಗಳ ಮುಖ್ಯಸ್ಥರೂ ಭಾಗವಹಿಸಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎನ್ಆರ್ ಐ ಗಳಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ಐಟಿಸಿ ಮುಘಲ್ ನಲ್ಲಿ ಪಾಕಿಸ್ತಾನ ಗಾಯಕ ರಹತ್ ಅಲಿ ಖಾನ್ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್