ಸಾಂದರ್ಭಿಕ ಚಿತ್ರ 
ದೇಶ

ಪಠಾಣ್‌ಕೋಟ್ ದಾಳಿ; ಸೇನೆಯಿಂದ ಎಲ್ಲಾ ಉಗ್ರರ ಹತ್ಯೆ

ಪಠಾಣ್‌ಕೋಟ್ ವಾಯುನೆಲೆಯಲ್ಲಿ ದಾಳಿ ಮಾಡಿದ ಎಲ್ಲ ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ ಎಂಬ ವರದಿ ಲಭಿಸಿದೆ...

ಪಠಾಣ್‌ಕೋಟ್: ಪಠಾಣ್‌ಕೋಟ್ ವಾಯುನೆಲೆಯಲ್ಲಿ ದಾಳಿ ಮಾಡಿದ ಎಲ್ಲ ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ ಎಂಬ ವರದಿ ಲಭಿಸಿದೆ.
ಪಠಾಣ್‌ಕೋಟ್ ಉಗ್ರ ದಾಳಿ ನಡೆದ ಮೂರನೇ ದಿನವಾದ ಸೋಮವಾರವೂ ಗುಂಡಿನ ಚಕಮಕಿ ಮುಂದುವರಿದಿತ್ತು. ಈಗ 6 ಮಂದಿ ಉಗ್ರರನ್ನು ಸೇನೆ ಹತ್ಯೆ ಮಾಡಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಬಲ್ಲ ಮೂಲಗಳ ಪ್ರಕಾರ ಎರಡು ಗುಂಪಿನ ಉಗ್ರರು ವಾಯುನೆಲೆ ಮೇಲೆ ದಾಳಿ ಮಾಡಿದ್ದಾರೆ.
ಏತನ್ಮಧ್ಯೆ,  ಜನವರಿ 15 ರಂದು ಪಾಕಿಸ್ತಾನದ ಜತೆ ವಿದೇಶಿ ಕಾರ್ಯದರ್ಶಿಗಳ ಸಭೆ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ