ಜೆ. ಜಯಲಲಿತಾ 
ದೇಶ

ತಮಿಳ್ನಾಡು ಸರ್ಕಾರದಿಂದ 14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ

ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ 14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ ಬಿಡುಗಡೆ...

ಚೆನ್ನೈ: ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ  14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ ಬಿಡುಗಡೆ ಮಾಡಿದ್ದಾರೆ. ಈ ಪರಿಹಾರಧನ  ಮಂಗಳವಾರ ಆಯಾ ಕುಟುಂಬಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. 
ಸೋಮವಾರ ರು. 700 ಕೋಟಿ ಪರಿಹಾರ ಧನ ಬಿಡುಗಡೆಯಾಗಿದ್ದು, ಇನ್ನುಳಿದ ಹಣ ಜನವರಿ 11ಕ್ಕೆ ಬಿಡುಗಡೆಯಾಗಲಿದೆ ಎಂದು ಜಯಲಲತಾ ಹೇಳಿಕೆ  ನೀಡಿದ್ದಾರೆ.
ಸರ್ಕಾರದ ಯೋಜನೆ ಪ್ರಕಾರ ಕುಟುಂಬಗಳು ಸದಸ್ಯರನ್ನು ಕಳೆದುಕೊಂಡಿದ್ದರೆ ಅವರಿಗೆ  ರು. 10,000 ಮತ್ತು ವಿಶೇಷ ಪರಿಹಾರ ಧನ ರು.  5000 ನೀಡಲಾಗುವುದು.  ಇದರೊಂದಿಗೆ 10 ಕೆಜಿ ಅಕ್ಕಿ, ಧೋತಿ ಮತ್ತು ಸೀರೆಯನ್ನು ನೀಡಲಾಗುವುದು. ಅದೇ ವೇಳೆ ಇನ್ನಿತರ ನಾಶ ನಷ್ಟ ಅನುಭವಿಸಿದ ಕುಟುಂಬಗಳಿಗೆ ರು. 5000 ಮತ್ತು 10 ಕೆಜೆ ಅಕ್ಕಿ, ಧೋತಿ ಮತ್ತು ಸೀರೆ  ನೀಡಲಾಗುವುದು. 
ಚೆನ್ನೈ ಜಲಪ್ರಳಯದಲ್ಲಿ 4.93 ಲಕ್ಷ ಜನರಿಗೆ ಹಾನಿಯಾಗಿದ್ದು,  25.48 ಲಕ್ಷ ಮನೆಗಳು ನಾಶವಾಗಿವೆ. ಇಲ್ಲಿನ ಅಂಕಿ ಅಂಶ ಪ್ರಕಾರ 14 ಲಕ್ಷ ಕುಟುಂಬಗಳು ಸಂಕಷ್ಟಕ್ಕೊಳಗಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT