ನರೇಂದ್ರ ಮೋದಿ -ನವಾಜ್ ಶರೀಫ್ 
ದೇಶ

ತನಿಖೆಗೆ ಸಹಕರಿಸುತ್ತೇವೆ; ಮೋದಿಯವರಿಗೆ ಪಾಕ್ ಪ್ರಧಾನಿಯಿಂದ ಫೋನ್ ಕರೆ

ಪಠಾಣ್‌ಕೋಟ್ ಉಗ್ರ ದಾಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತನಿಖೆಗೆ ಸಹಕರಿಸುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಪ್ರಧಾನಿ ನರೇಂದ್ರ ...

ನವದೆಹಲಿ: ಪಠಾಣ್‌ಕೋಟ್ ಉಗ್ರ ದಾಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತನಿಖೆಗೆ ಸಹಕರಿಸುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮಾಡಿ ಹೇಳಿರುವುದಾಗಿ ವರದಿಯಾಗಿದೆ.
ಉಗ್ರ ದಾಳಿಗೆ ಸಂಬಂಧಿಸಿದ ಎಲ್ಲ ತನಿಖೆಗಳಲ್ಲಿಯೂ ಪಾಕಿಸ್ತಾನ ಭಾರತಕ್ಕೆ ಸಹಕಾರ ನೀಡುವುದಾಗಿ ಪಾಕ್ ಪ್ರಧಾನಿ ಹೇಳಿದ್ದಾರೆ. ಒಂದು ವೇಳೆ ಪಾಕಿಸ್ತಾನದ ಸಂಘಟನೆಗಳು ಅಥವಾ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಶರೀಫ್ ಅವರಿಗೆ ಹೇಳಿದ್ದಾರೆ.
ಏತನ್ಮಧ್ಯೆ, ಉಗ್ರರಿಂದ ಸಿಕ್ಕಿದ ಕೆಲವು ಆಯುಧಗಳು ಪಾಕ್ ನಿರ್ಮಿತವಾದುವುಗಳು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!