ಸಂಜಯ್ ದತ್ 
ದೇಶ

ಫೆ.27ರಂದು ನಟ ಸಂಜಯ್ ದತ್ ಜೈಲಿನಿಂದ ಬಿಡುಗಡೆ

ಮುಂಬೈ ಸರಣಿ ಸ್ಫೋಟದ ಅಪರಾಧಿ, ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಶಿಕ್ಷೆ ಕಡಿತಗೊಳಿಸಲು ಮಹಾರಾಷ್ಟ್ರ ಗೃಹ...

ಬೆಂಗಳೂರು: ಮುಂಬೈ ಸರಣಿ ಸ್ಫೋಟದ ಅಪರಾಧಿ, ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಶಿಕ್ಷೆ ಕಡಿತಗೊಳಿಸಲು ಮಹಾರಾಷ್ಟ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದ್ದು, ದತ್ ಫೆಬ್ರುವರಿ 27ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್‌ ಅವರ ಜೈಲು ಶಿಕ್ಷೆ  2016ರ ಆಗಸ್ಟ್ ನಲ್ಲಿ ಅಂತ್ಯಗೊಳ್ಳಲಿದೆ. ಆದರೆ ಸನ್ನಡತೆ ಆದಾರದ ಮೇಲೆ ಅವರು ಫೆಬ್ರುವರಿಯಲ್ಲೆ ಬಿಡುಗಡೆ ಹೊಂದಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಂಜಯ್‌ ದತ್‌ ಅವರಿಗೆ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ವಿಚಾರಣಾಧೀನ ಕೈದಿಯಾಗಿ ಅವರು 18 ತಿಂಗಳು ಜೈಲುವಾಸ ಅನುಭವಿಸಿದ್ದರು.

ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video