ಮಮತಾ ಬ್ಯಾನರ್ಜಿ 
ದೇಶ

ಪ. ಬಂಗಾಳದಲ್ಲಿ ಕೋಮು ವೈಷಮ್ಯಗಳೇನೂ ಇಲ್ಲ: ಮಮತಾ ಬ್ಯಾನರ್ಜಿ

ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ಕೋಮು ವೈಷಮ್ಯವಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನೇತಾರೆ ಮಮತಾ...

ಕೊಲ್ಕತ್ತಾ: ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ಕೋಮು ವೈಷಮ್ಯವಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನೇತಾರೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.  ಕೊಲ್ಕತ್ತಾದಲ್ಲಿ ನಡೆಯುತ್ತಿರುವ ಬಂಗಾಳ ಗ್ಲೋಬಲ್ ಬ್ಯುಸಿನೆಸ್ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ವಿವಿಧತೆಯಲ್ಲಿ ಏಕತೆ ಇದೆ ಎಂದಿದ್ದಾರೆ.
ಅದೇ ವೇಳೆ ರಾಜ್ಯದಲ್ಲಿ ಮಾವೋಗಳ ಅಟ್ಟಹಾಸವೂ ಕಡಿಮೆಯಾಗಿದೆ. ಗಿರಿಪ್ರದೇಶಗಳಲ್ಲಿ ವಾಸಿಸುವ ಜನರೂ ಖುಷಿಯಿಂದಿದ್ದಾರೆ, ಇಲ್ಲಿ ಯಾವುದೇ ಸಂಘರ್ಷಗಳಿಲ್ಲ ಎಂದು ಮಮತಾ ಹೇಳಿದ್ದಾರೆ.
ಕಳೆದ ಭಾನುವಾರ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಒಂದು ಲಕ್ಷದಷ್ಟು ಪ್ರತಿಭಟನಾಕಾರರು  ಕಾಲಿಯಾಚಾಕ್‌ನಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಇನ್ನಿತರ ವಾಹನಗಳನ್ನು ನಾಶಗೈದಿದ್ದರು. ಈ ಗಲಭೆ ನಡೆದು 5 ದಿನಗಳ ನಂತರ ಮಮತಾ ಬ್ಯಾನರ್ಜಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!