ದೇಶ

ಜ.26 ರಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲು ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

ಜ.26 , ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.

ನವದೆಹಲಿ: ಜ.26, ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.

ಖಾಸಗಿ ಪತ್ರಿಯೊಂದರ ವರದಿ ಪ್ರಕಾರ, 26 ರಂದು ಮದರಸಾಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಕರೆ ನೀಡಿ ಆರ್ ಎಸ್ ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ರಾಷ್ಟ್ರವ್ಯಾಪಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದು ಝಂಡಾ ಫಲಾನಿ ಅಭಿಯಾನವನ್ನು ರಾಷ್ಟ್ರವ್ಯಾಪಿ ನಡೆಸಲಿದೆ ಎಂದು ಉತ್ತರ ಪ್ರದೇಶದ ಎಂಆರ್ ಎಂ ನ ಸಂಯೋಜಕ ಮೆರಜಿಧ್ವಜ್ ಸಿಂಗ್ ಹೇಳಿದ್ದಾರೆ.

ಆದರೆ ಆರ್ ಎಸ್ ಎಸ್ ನ ಸಹ ಸಂಘಟನೆ ನೀಡಿರುವ ಕರೆಗೆ ವಿರೋಧ ವ್ಯಕ್ತಪಡಿಸಿರುವ ಕೆಲವು ಮುಸ್ಲಿಂ ಸಂಘಟನೆ ಮುಖಂಡರು,  ಗಣರಾಜ್ಯೋತ್ಸವದಂದು ಆರ್ ಎಸ್ ಎಸ್ ತನ್ನ ಕಚೇರಿಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುತ್ತದೆಯೇ? ಆರ್ ಎಸ್ಎಸ್ ನ ಮೂಲ ಸಿದ್ಧಾಂತ ರಾಷ್ಟ್ರಗೀತೆಯಲ್ಲಿ ನಂದಿಕೆ ಇಟ್ಟಿದೆಯೇ ಎಂದು ಪ್ರಶ್ನಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel