ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಕೊಳಗೇರಿಯಲ್ಲಿ ಅಗ್ನಿ ಅವಘಡ: ಮೂವರು ಮಕ್ಕಳ ಸಾವು

ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ...

ನವದೆಹಲಿ: ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ ದಹನವಾಗಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಮೃತಪಟ್ಟ ಮಕ್ಕಳನ್ನು ರೀನಾ(10), ಮೀನಾ(7) ಹಾಗೂ 6 ತಿಂಗಳ ಮಗು ಮುಬಾರಕ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿ ಆಕಸ್ಮಿಕದಿಂದಾಗಿ ಸುಮಾರು 25 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.
ಘಟನೆಗೆ ಇಲೆಕ್ಟ್ರಿಕ್ ಶಾರ್ಟ್ ಸರ್ಕಿಟ್​ಕಾರಣವಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಸುಮಾರು 1 ಗಂಟೆ ಕಾಲ ಅಗ್ನಿ ಶಾಮಕ ದಳ ಸಿಬ್ಬಂದಿ ಶ್ರಮಿಸಿತು ಎಂದು ಅಗ್ನಿಶಾಮಕ ದಳ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT