ಜನವರಿ 15 ರವರೆಗೆ ಹಾರ್ದಿಕ್ ಪಟೇಲ್ಗೆ ಪೊಲೀಸ್ ಬಂಧನ
6 ತಿಂಗಳ ಹಿಂದೆ ಹಿಂಸಾಚಾರಕ್ಕೆ ಪ್ರೇರಣೆ ನೀಡಿದ ಆರೋಪದಲ್ಲಿ ಮೀಸಲಾತಿಗಾಗಿ ಹೋರಾಡುತ್ತಿರುವ ಹಾರ್ದಿಕ್ ಪಟೇಲ್ ನ್ನು...
ವಿಸ್ನಾಗರ್: 6 ತಿಂಗಳ ಹಿಂದೆ ಹಿಂಸಾಚಾರಕ್ಕೆ ಪ್ರೇರಣೆ ನೀಡಿದ ಆರೋಪದಲ್ಲಿ ಮೀಸಲಾತಿಗಾಗಿ ಹೋರಾಡುತ್ತಿರುವ ಹಾರ್ದಿಕ್ ಪಟೇಲ್ ನ್ನು ಜನವರಿ 15 ರವರೆಗೆ ಪೊಲೀಸ್ ವಶದಲ್ಲಿರಿಸಲಾಗಿದೆ.
ಹಾರ್ದಿಕ್ ಪಟೇಲ್ ಅವರನ್ನು ಮಂಗಳವಾರ ಮೆಹ್ಸೇನಾ ಪೊಲೀಸರು ಜ್ಯುಡಿಷಲ್ ಮೆಜಿಸ್ಟ್ರೇಟರ್ ಎಎನ್ ಪಟೇಲ್ ಅವರ ಮನೆಗೆ ಹಾಜರು ಪಡಿಸಿದ್ದರು. ಅಲ್ಲಿಂದ ಹಾರ್ದಿಕ್ನ್ನು 5 ದಿನಗಳ ಕಾಲ ಬಂಧನದಲ್ಲಿಡಲಾಗಿದೆ.
ಜನವರಿ 11ಕ್ಕೆ ವಿಸ್ನಾಗರ್ ಪೊಲೀಸರು ಹಾರ್ದಿಕ್ ಪಾಟೇಲ್ನ್ನು ವಶಕ್ಕೆ ತೆಗೆದುಕೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.