ಮಾರ್ಕಂಡೇಯ ಕಾಟ್ಜು 
ದೇಶ

ಸಂತರು ಹಾಗೂ ಬಾಬಾಗಳ ಬಗ್ಗೆ ಅಪಹಾಸ್ಯ, ಟೀಕೆ ಬೇಡ: ಮಾರ್ಕಂಡೇಯ ಕಾಟ್ಜು

ಯಾವುದೇ ಬಾಬಾರನ್ನು ಅನುಕರಣೆ ಮಾಡುವುದು ಅಥವಾ ಟೀಕಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಮಾರ್ಕಂಡೇಯ,,,

ನವದೆಹಲಿ: ಯಾವುದೇ ಬಾಬಾರನ್ನು ಅನುಕರಣೆ ಮಾಡುವುದು ಅಥವಾ  ಟೀಕಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.

ಕಾಮಿಡಿ ನೈಟ್ ನಟ ಕಿಕು ಶ್ರದ್ಧಾ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಯಾವುದೇ ದೇವ ಮಾನವ ಅಥವಾ ಬಾಬಾ ರನ್ನು ಅಪಹಾಸ್ಯ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಅವರು ಹೇಳಿದ್ದಾರೆ.

ಸ್ವಯಂ ಘೋಷಿತ ದೇವಮಾನವ ಬಾಬಾ ಹಾಗೂ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಕುರಿತು ವಿವಾದಾತ್ಮಕ ಮಿಮಿಕ್ರಿ ಮಾಡಿ ಬುಧವಾರ ಬಂಧನಕ್ಕೊಳಗಾಗಿದ್ದ ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ಪ್ರಮುಖ ನಟ ಕಿಕು ಶಾರ್ದಾ ಅವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ

ಸಾಮಾಜಿಕ ಮಾಧ್ಯಮಗಳಲ್ಲಿ ಸಂತರನ್ನು, ದೇವ ಮಾನವರನ್ನು ಅಪಹಾಸ್ಯ ಮಾಡುವ ಪ್ರವೃತ್ತಿಯನ್ನು ಬಿಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!