ಸಾಂದರ್ಭಿಕ ಚಿತ್ರ 
ದೇಶ

ಮಾಲ್ಡಾ ಹಿಂಸಾಚಾರ: ರಾಷ್ಟ್ರಪತಿ ಭೇಟಿ ಮಾಡಲಿರುವ ಬಿಜೆಪಿ ನಿಯೋಗ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಇಂದು ಬಿಜೆಪಿ ನಿಯೋಗ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಲಿದೆ...

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಇಂದು ಬಿಜೆಪಿ ನಿಯೋಗ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಲಿದೆ.

ಬಿಜೆಪಿ ಮುಖಂಡರಾದ ಸಿದ್ದಾರ್ಥ್ ನಾಥ್, ಕೈಲಾಶ್ ವಿಜಯ ವರ್ಗೀಯ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.  ಜನವರಿ ತಿಂಗಳ ಆರಂಭದಲ್ಲಿ ಮಾಲ್ಡಾದಲ್ಲಿ ಪೊಲೀಸ್ ಠಾಣೆಗೆ ಕೆಲವು ಗಲಭೆ ಕೋರರು ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು. ಈ ಸಂಬಂಧ ರಾಜ್ಯಪಾಲರಿಗೂ ಈಗಾಗಲೇ ಬಿಜೆಪಿ ವರದಿ ಸಲ್ಲಿಸಿದೆ. 

ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಿದ್ದಾರೆ. ಇನ್ನೂ ಕೇಂದ್ರ ಸರ್ಕಾರವೂ ಕೂಡ ಪ್ರಕರಣ ಸಂಬಂಧ ತನಿಖೆ ನಡೆಸಲು ತಂಡವನ್ನು ಕಳುಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಘಟನೆ ಸಂಬಂಧ ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಘಟನೆಗಳು ಸಮಾಲೋಚನೆ ನಡೆಸಿ ಭವಿಷ್ಯದಲ್ಲಿ ಇಂತ ಘಟನೆಗಳು ಸಂಭವಿಸಿದಂತೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚರ್ಚಿಸಿವೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು