ಪ್ರಕಾಶ್ ಸಿಂಗ್ ಬಾದಲ್ 
ದೇಶ

ನನ್ನ ಕೊನೆ ಉಸಿರಿರುವವರೆಗೆ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ: ಪಂಜಾಬ್ ಸಿಎಂ ಪರ್‌ಕಾಶ್ ಸಿಂಗ್ ಬಾದಲ್

ತಮ್ಮ ಕೊನೆಯ ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿಪರ್‌ಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ಪಂಜಾಬ್: ಪಂಜಾಬ್ ನಲ್ಲಿ ಬಿಜೆಪಿ- ಎಸ್ಎಡಿ ಮೈತ್ರಿ ತ್ವತ್ವದ ಆಧಾರದಲ್ಲಿ ನಡೆಯುತ್ತಿದ್ದು, ತಮ್ಮ ಕೊನೆಯ  ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪರ್‌ಕಾಶ್ ಸಿಂಗ್ ಬಾದಲ್  ಹೇಳಿದ್ದಾರೆ.

ನಾನು ಉಸಿರಾಡುವವರೆಗೂ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ. ಪಂಜಾಬ್ ನಲ್ಲಿ ಬಿಜೆಪಿ-ಎಸ್ಎಡಿ ಮೈತ್ರಿ ಕೇವಲ ರಾಜಕೀಯ ಮೈತ್ರಿಯಲ್ಲ, ಅದು ತತ್ವದ ಆಧಾರದಲ್ಲಿರುವ ಮೈತ್ರಿ ಎಂದು ಪ್ರಕಾಶ್ ಸಿಂಗ್ ಬಾದಲ್ ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿಕೂಟದ ಕೆಲವು ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ ಬಾದಲ್ ಈ ಹೇಳಿಕೆ ನೀಡಿದ್ದಾರೆ.  
 
 ಪಂಜಾಬ್ ಮೆಡಿಕಲ್ ಕೌನ್ಸಿಲ್ ಅಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿಯವರ ಸಲಹೆಗಾರ ಮಹೇಶ್ ಇಂದ್ರ  ಸಿಂಗ್ ಗ್ರೆವಲ್ ಅವರ ಸಹೋದರನನ್ನು ವೈಧ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಚಿವ ಅನಿಲ್ ಜೋಶಿ ವಜಾಗೊಳಿಸಿರುವುದು ರಾಜಕೀಯ ತಿರುವು ಪಡೆದಿದ್ದು ಬಿಜೆಪಿ- ಶಿರೋಮಣಿ ಅಖಾಲಿ ದಳ(ಎಸ್ಎಡಿ) ನಾಯಕರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT