ಅರವಿಂದ್ ಕೇಜ್ರಿವಾಲ್ 
ದೇಶ

ರೋಹಿತ್ ಅವರದ್ದು ಆತ್ಮಹತ್ಯೆಯಲ್ಲ, ಪ್ರಜಾಪ್ರಭುತ್ವದ ಕೊಲೆ: ಕೇಜ್ರಿವಾಲ್

ಹೈದ್ರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಿಲಯಿಂದ ಉಚ್ಛಾಟಿತನಾಗಿ ಸೋಮವಾರ ಆತ್ಮಹತ್ಯೆಗೆ ಶರಣಾದ ಸಂಶೋಧನಾ ವಿದ್ಯಾರ್ಥಿ ರೋಹಿತ್ ...

ನವದೆಹಲಿ:  ಹೈದ್ರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಿಲಯಿಂದ ಉಚ್ಛಾಟಿತನಾಗಿ ಸೋಮವಾರ ಆತ್ಮಹತ್ಯೆಗೆ ಶರಣಾದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್, ಮೋದಿ ಸರ್ಕಾರ ದಲಿತರನ್ನು ಉದ್ಧಾರ ಮಾಡಬೇಕಿದೆ. ಇದರ ಬದಲು ಮೋದಿಯವರ ಸಚಿವರ ಐವರು ದಲಿತ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಿ ವಜಾಗೊಳಿಸಿದ್ದಾರೆ.
ಇದೊಂದು ಆತ್ಮಹತ್ಯೆ ಇಲ್ಲ. ಇದು ಕೊಲೆ. ಇದು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಕಾರಣರಾದ ಸಚಿವರನ್ನು ಮೋದಿಯವರು ವಜಾಗೈಯ್ಯಬೇಕು ಮತ್ತು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video