ಸಾಂದರ್ಭಿಕ ಚಿತ್ರ 
ದೇಶ

ಪತ್ನಿ ಕೊಲೆಗೆ ಪ್ರತೀಕಾರ: ಒಂದೇ ಕುಟುಂಬದ ನಾಲ್ವರನ್ನು ಕೊಂದ ಪತಿ

ಪತ್ನಿ ಕೊಲೆಗೆ ಪ್ರತೀಕಾರವಾಗಿ ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಘಟನೆ ಇಲ್ಲಿಂದ 25 ಕಿ.ಮೀ ದೂರದ ಚಟ್ಟನಿಯಲ್ಲಿ ನಡೆದಿದೆ.

ಜಮ್‌ಷೆಡ್ಪುರ: ಪತ್ನಿ ಕೊಲೆಗೆ ಪ್ರತೀಕಾರವಾಗಿ ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಘಟನೆ ಇಲ್ಲಿಂದ 25 ಕಿ.ಮೀ ದೂರದ ಚಟ್ಟನಿಯಲ್ಲಿ ನಡೆದಿದೆ.
ಬಾಸ್ಕೊ ತುಡು ಎಂಬ ವ್ಯಕ್ತಿ, ತನ್ನ ಪತ್ನಿಯ ಕೊಲೆ ಆರೋಪಿ ಭೈರೊ ಅವರ ಹಿರಿಯ ಸಹೋದರರಾದ ತಪಾ(35), ರಮೇಶ್(28), ರಮೇಶ್ ಪತ್ನಿ ಹಾಗೂ ಅವರ ಸೋಹದರಿ ಸೋನಿಯಾ ತುಡು(20)ರನ್ನು ಹತ್ಯೆ ಮಾಡಿದ್ದಾನೆ ಎಂದು ಡಿಎಸ್‌ಪಿ ಅಜಿತ್ ವಿಮಲ್ ಅವರು ತಿಳಿಸಿದ್ದಾರೆ.
ನಾಲ್ವರನ್ನು ಹತ್ಯೆ ಮಾಡಿದ ಬಳಿ ಬಾಸ್ಕೊ ಗ್ರಾಮದ ಪ್ರಧಾನನ ಬಳಿ ಶರಣಾಗಿದ್ದು, ಅವರು ಪೊಲೀಸರಿಗೆ ಒಪ್ಪಿಸಿದ್ದಾರೆ. 
ಜನವರಿ 15ರಂದು ಪೂರ್ವ ಸಿಂಗ್ಬುಮ್ ಜಿಲ್ಲೆಯ ಪತರ್ದಂಗ್‌ನಲ್ಲಿ ವಾಮಚಾರ ನಡೆಸುತ್ತಿದ್ದಾರೆ ಎಂಬ ಅನುಮಾನ ಮೇಲೆ ಬಾಸ್ಕೊನ 45 ವರ್ಷದ ಪತ್ನಿ ಬಾಲಿಯನ್ನು ಬೈರೋ ಹತ್ಯೆ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಭೈರೊನನ್ನು ಬಂಧಿಸಲಾಗಿದ್ದು, ಆರೋಪಿ ಈಗ ನ್ಯಾಯಾಂಗ ಬಂಧನದಲ್ಲಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಸಂಸದ ಇಮ್ರಾನ್ ಮಸೂದ್