ಆತ್ಮಹತ್ಯೆ ಮಾಡಿಕೊಂಡ ರೋಹಿತ್ 
ದೇಶ

ರೋಹಿತ್‌ಗೆ ಮಾನಸಿಕ ಸಮಸ್ಯೆ ಇತ್ತು, ಜಾತಿ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿಲ್ಲ: ಬಿಜೆಪಿ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ ಕಾರಣದಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಮತ್ತು ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿದೆ.
ಆತ್ಮಹತ್ಯೆ ಮಾಡಿಕೊಂಡ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾಗೆ ಮಾನಸಿಕ ಸಮಸ್ಯೆಗಳಿದ್ದವು ಎಂಬುದು ಅವರ ಆತ್ಮಹತ್ಯೆ ನೋಟ್‌ನಲ್ಲಿ ಪತ್ತೆಯಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್ ರಾವ್ ಅವರು ಹೇಳಿದ್ದಾರೆ.
'ಆತನ ಹಲವು ಭಾಷಣಗಳ ವಿಡಿಯೋವನ್ನು ಗಮನಿಸಿದರೆ, ಆತ ಯಾಕೂಬ್ ಮೇಮನ್‌ರಂತಹ ಉಗ್ರರಿಗೆ ಬೆಂಬಲ ನೀಡುವ ವಿಚಾರಧಾರೆ ಹೊಂದಿದ್ದ' ಎಂದು ರಾವ್ ರಾಷ್ಟ್ರೀಯ ದೈನಿಕವೊಂದಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT