ಐಎನ್ಎಸ್ ವಿಕ್ರಮಾದಿತ್ಯ(ಸಂಗ್ರಹ ಚಿತ್ರ) 
ದೇಶ

ಶ್ರೀಲಂಕಾದಲ್ಲಿ ಐಎನ್ಎಸ್ ವಿಕ್ರಮಾದಿತ್ಯ

ಭಾರತದ ಅತಿದೊಡ್ಡ ನೌಕಾದಳದ ಹಡಗು ಐಎನ್ಎಸ್ ವಿಕ್ರಮಾದಿತ್ಯ ಮೂರು ದಿನಗಳ ಭೇಟಿಗಾಗಿ ಶ್ರೀಲಂಕಾಗೆ ತಲುಪಿದೆ.

ಕೊಲಂಬೊ: ಭಾರತದ ಅತಿದೊಡ್ಡ ನೌಕಾದಳದ ಹಡಗು ಐಎನ್ಎಸ್ ವಿಕ್ರಮಾದಿತ್ಯ  ಮೂರು ದಿನಗಳ ಭೇಟಿಗಾಗಿ ಶ್ರೀಲಂಕಾಗೆ ತಲುಪಿದೆ.
ಭಾರತೀಯ ನೌಕಾಪಡೆಯ ಐಎನ್‌ಎಸ್ ಮೈಸೂರು ವಿಕ್ರಮಾದಿತ್ಯಗೆ ಸಾಥ್ ನೀಡಿದ್ದು, ಎರಡು ವರ್ಷಗಳ ನಂತರ ಇದೇ ಮೊದಲ ಬಾರಿಗೆ ವಿರ್ಕಮಾದಿತ್ಯ ಸಾಗರೋತ್ತರ ಪ್ರಯಾಣ ಕೈಗೊಂಡಿದೆ. ಐಎನ್ಎಸ್ ವಿಕ್ರಮಾದಿತ್ಯ ಶ್ರೀಲಂಕಾ- ಭಾರತದ ಕಡಲ ಸಹಕಾರದ ಕುರುಹಾಗಿದೆ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈ ಕಮಿಷನ್ ಹೇಳಿದೆ.
ಈ ಭೇಟಿ ವೇಳೆ ಭಾರತದ ಹಡಗು ಸಿಬ್ಬಂದಿ ಶ್ರೀಲಂಕಾದ ನೌಕಾ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಲಿದ್ದು ಯುದ್ಧ ನೌಕೆಗಳನ್ನು ಶ್ರೀಲಂಕಾ ನೌಕಾದಳದೊಂದಿಗೆ ನಡೆಸಲಾಗುವ ತಾಲೀಮಿನ ವೇಳೆ ಬಳಕೆ ಮಾಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT