ನಟಿ ಕಾಜೋಲ್ 
ದೇಶ

ಅಸಹಿಷ್ಣುತೆ ಅಲ್ಲ, ಅತಿ ಸೂಕ್ಷ್ಮತೆ ಇದೆ: ನಟಿ ಕಾಜೋಲ್

ಬಾಲಿವುಡ್ ನಟಿ ಕಾಜೋಲ್ ಅತಿ ಸೂಕ್ಷ್ಮತೆ ಬಗ್ಗೆ ಮಾತನಾಡಿದ್ದು, ಭಾರತದಲ್ಲಿ ಅತಿ ಸೂಕ್ಷ್ಮತೆ ಇದ್ದು, ಜನರು ಕೆಲವು ವಿಷಯಗಳ ಬಗ್ಗೆ ಅತಿ ಸೂಕ್ಷ್ಮತೆಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಜೈಪುರ: ಅಮೀರ್ ಖಾನ್, ಶಾರೂಖ್ ಖಾನ್, ಕರಣ್ ಜೋಹರ್ ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದರೆ, ಬಾಲಿವುಡ್ ನಟಿ ಕಾಜೋಲ್ ಅತಿಸೂಕ್ಷ್ಮತೆ ಬಗ್ಗೆ ಮಾತನಾಡಿದ್ದು, ಭಾರತದಲ್ಲಿ ಅತಿ ಸೂಕ್ಷ್ಮತೆ ಇದ್ದು, ಜನರು ಕೆಲವು ವಿಷಯಗಳ ಬಗ್ಗೆ ಅತಿ ಸೂಕ್ಷ್ಮತೆಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ದಿಲ್ ವಾಲೆ ಸಿನಿಮಾದಲ್ಲಿ ನಟಿಸಿರುವ ಕಾಜೋಲ್, ನಾವು ಯಾವ ಸನ್ನಿವೇಶದಲ್ಲಿ ಏನನ್ನು ಹೇಳುತ್ತೇವೆ ಎಂಬುದರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಪ್ರತಿ ಪದಗಳು ಸಂದರ್ಭಕ್ಕೆ ತಕ್ಕಂತೆ ಬೇರೆ ಬೇರೆ ಅರ್ಥಗಳನ್ನು ಧ್ವನಿಸುತ್ತದೆ ಎಂದು ಕಾಜೋಲ್ ಅಭಿಪ್ರಾಯಪಟ್ಟಿದ್ದಾರೆ.
ಬುದ್ಧಿವಂತಿಕೆಯಿಂದ ಮಾತನಾಡುವುದು ಸಾರ್ವಜನಿಕ ಜೀವನದಲ್ಲಿರುವವರ ಕರ್ತವ್ಯವಾಗಿರುತ್ತದೆ ಎಂದು ಕಾಜೋಲ್ ಹೇಳಿದ್ದಾರೆ. ಅಮೀರ್ ಖಾನ್, ಶಾರೂಖ್ ಖಾನ್ ನೇರವಾಗಿ ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಕಾಜೋಲ್ ಅವರೇ ಹೇಳಿರುವಂತೆ ಬುದ್ಧಿವಂತಿಕೆಯಿಂದ ಮಾತನಾಡಿದ್ದು ಅತಿಸೂಕ್ಷ್ಮತೆ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT