ವಿಕೆ ಸಿಂಗ್ 
ದೇಶ

ಪ್ರಶಸ್ತಿ ವಾಪಸಾತಿಯೊಂದು ಪಿತೂರಿ, ಕರಣ್ ಜೋಹಾರ್ ಹೇಳಿಕೆಗೆ ಮಹತ್ವವಿಲ್ಲ: ವಿ ಕೆ ಸಿಂಗ್

ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ಅವಾರ್ಡ್ ವಾಪಸಿ ಚಳುವಳಿ ನಡೆಸಿದ್ದನ್ನು ಕೇಂದ್ರ ಸಚಿವ ವಿಕೆ ಸಿಂಗ್ 'ಪಿತೂರಿ' ಎಂದು ಹೇಳಿದ್ದಾರೆ.

ಜೋಧ್ ಪುರ: ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ಅವಾರ್ಡ್ ವಾಪಸಿ ಚಳುವಳಿ ನಡೆಸಿದ್ದನ್ನು ಕೇಂದ್ರ ಸಚಿವ ವಿಕೆ ಸಿಂಗ್ 'ಪಿತೂರಿ' ಎಂದು ಹೇಳಿದ್ದಾರೆ.  
ಅವಾರ್ಡ್ ವಾಪಸಿ ಚಳುವಳಿ ಪೂರ್ವನಿಯೋಜಿತ ಯೋಜನೆಯಾಗಿತ್ತು ಎಂದು ಹೇಳಿರುವ ವಿಕೆ ಸಿಂಗ್, ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದ ಕರಣ್ ಜೋಹಾರ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಚಾರಕ್ಕಾಗಿ ಕರಣ್ ಜೋಹರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅದಕ್ಕೆ ಮಹತ್ವ ನೀಡಬಾರದು ಎಂದು ಹೇಳಿದ್ದಾರೆ.
ಕರಣ್ ಜೋಹಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಜೋಹಾರ್ ಅವರನ್ನೇ ಪ್ರಶ್ನಿಸುವಂತೆ ಹೇಳಿರುವ ವಿಕೆ ಸಿಂಗ್, ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವುದೆಲ್ಲವೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?