ಏರ್ ಇಂಡಿಯಾ 
ದೇಶ

ಏರ್ ಇಂಡಿಯಾ ಕಟ್ಟಡದ ಸ್ಥಳ ಭೋಗ್ಯಕ್ಕೆ

ಏರ್ ಇಂಡಿಯಾ ಮುಂಬೈನಲ್ಲಿ ಹೊಂದಿರುವ 17,000 ಚದರಡಿಯ ವಾಣಿಜ್ಯ ಕಟ್ಟಡವನ್ನು ಭೋಗ್ಯಕ್ಕೆ ನೀಡಲಿದೆ...

ನವದೆಹಲಿ: ಏರ್ ಇಂಡಿಯಾ ಮುಂಬೈನಲ್ಲಿ ಹೊಂದಿರುವ 17,000 ಚದರಡಿಯ ವಾಣಿಜ್ಯ ಕಟ್ಟಡವನ್ನು ಭೋಗ್ಯಕ್ಕೆ ನೀಡಲಿದೆ.

ಇದರಿಂದ ಸಂಸ್ಥೆಗೆ ವಾರ್ಷಿಕ ರು. 5 ಕೋಟಿ ಹೆಚ್ಚುವರಿ ಆದಾಯ ಸಿಗುವ ನಿರೀಕ್ಷೆ ಇದೆ. ಏರ್ ಇಂಡಿಯಾ ಸಂಸ್ಥೆ, ಈಗಾಗಲೇ ಈ ವಾಣಿಜ್ಯ ಕಟ್ಟಡದಿಂದ ವಾರ್ಷಿಕ ರು.80 ಕೋಟಿ ಆದಾಯ ಪಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT