ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರು 
ದೇಶ

ಶನಿ ದೇವಾಲಯ ಪ್ರವೇಶಕ್ಕೆ ಯತ್ನಿಸಿದ 300 ಮಹಿಳೆಯರ ಬಂಧಿಸಿ, ಬಿಡುಗಡೆ

ಮಹಿಳೆಯರ ಪ್ರವೇಶಕ್ಕೆ ನಿಷೇಧವಿರುವ ಮಹಾರಾಷ್ಟ್ರದ ಶನಿ ಶಿಂಗಣಾಪುರ ದೇವಾಲಯ ಪ್ರವೇಶಿಸಲು ಯತ್ನಿಸಿದ ಮಹಿಳಾ ಸಂಘಟನೆಯ...

ಅಹಮಗ್ ನಗರ: ಮಹಿಳೆಯರ ಪ್ರವೇಶಕ್ಕೆ ನಿಷೇಧವಿರುವ ಮಹಾರಾಷ್ಟ್ರದ ಶನಿ ಶಿಂಗಣಾಪುರ ದೇವಾಲಯ ಪ್ರವೇಶಿಸಲು ಯತ್ನಿಸಿದ ಮಹಿಳಾ ಸಂಘಟನೆಯ 300 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದ ಘಟನೆ ಮಂಗಳವಾರ ನಡೆಯಿತು.
ದೇವಾಲಯ ಪ್ರವೇಶಿಸಲು ಹೊರಟ ಮಹಿಳಾ ಹೋರಾಟಗಾರರನ್ನು ಧಾರ್ಮಿಕ ಕ್ಷೇತ್ರಕ್ಕಿಂತ 40ಕಿ.ಮೀ. ದೂರದ ಚೆಕ್ ಪೋಸ್ಟ್ ಒಂದರ ಬಳಿ ಪೊಲೀಸರು ಅಡ್ಡಗಟ್ಟಿ, ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಮಹಿಳಾ ಹೋರಾಟಗಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ ಕೆಲವು ಹೋರಾಟಗಾರರು ರಸ್ತೆಯಲ್ಲೇ ಮಲಗಿ, ಪೋಲಿಸರ ವಿರುದ್ಧ ಪ್ರತಿಭಟಿಸಿದರು. ಅಲ್ಲದೆ ಇಂದು ಮಹಿಳೆಯರಿಗೆ ಕಪ್ಪು ದಿನ ಎಂದು ಘೋಷಣೆ ಕೂಗಿದರು.
ಭೂಮಾತಾ  ರಣರಂಗಿ ಬ್ರಿಗೇಡ್ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ದೇವಾಲಯ ಪ್ರವೇಶಿಸಲು ಸುಮಾರು 300 ಮಹಿಳಾ ಕಾರ್ಯಕರ್ತೆಯರು ಬಸ್ಸಿನಲ್ಲಿ ಆಗಮಿಸಿದ್ದರು, ಅವರನ್ನು ತಡೆಯಲು ಭಾರಿ ಪ್ರಮಾಣದ ಬಂದೋಬಸ್ತ್ ಮಾಡಲಾಗಿತ್ತು, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್