ಸಾಂದರ್ಭಿಕ ಚಿತ್ರ 
ದೇಶ

3ನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ: ಕಸದಿಂದ ಗಬ್ಬು ನಾರುತ್ತಿರುವ ದೆಹಲಿ

ದೆಹಲಿ ಮುನಿಸಿಪಲ್‌ ಕಾರ್ಪೊರೇಶನ್‌ನ ಶುಚಿತ್ವ ನಿರ್ವಹಣೆಯ ಪೌರ ಸಿಬ್ಬಂದಿ ಕೈಗೊಂಡಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ....

ನವದೆಹಲಿ:  ದೆಹಲಿ ಮುನಿಸಿಪಲ್‌ ಕಾರ್ಪೊರೇಶನ್‌ನ ಶುಚಿತ್ವ ನಿರ್ವಹಣೆಯ ಪೌರ ಸಿಬ್ಬಂದಿ ಕೈಗೊಂಡಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ.

3 ತಿಂಗಳಿಂದ ಬಾಕಿ ಇರುವ ಸಂಬಳವನ್ನು ಶೀಘ್ರವಾಗಿ ಪಾವತಿಸುವಂತೆ ಆಗ್ರಹಿಸಿ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಕಾರ್ಮಿಕರ ಮುಷ್ಕರದಿಂದ ಮಹಾನಗರದ ರಸ್ತೆಗಳಲ್ಲಿ, ಎಲ್ಲೆಂದರಲ್ಲಿ ರಾಶಿ ರಾಶಿ ಕಸ ಬಿದ್ದಿದ್ದು ದುರ್ನಾತ ಬೀರುತ್ತಿದೆ.

ನಿನ್ನೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಅಧಿಕೃತ ನಿವಾಸದ ಮುಂದೆ ಕಸದ ರಾಶಿ ಹಾಕಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ದೆಹಲಿ ಸರ್ಕಾರ ಈಗಾಗಲೇ ಎಂಸಿಡಿ ಪೌರ ಕಾರ್ಮಿಕರ ಸಂಬಳ ಪಾವತಿಗೆ ಬೇಕಿರುವಷ್ಟು ಹಣವನ್ನು ನೀಡಿದ್ದು, ಆದರೆ ಪೌರ ಕಾರ್ಮಿಕ ಇಲಾಖೆ ಇನ್ನೂ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಸಿಸೋಡಿಯಾ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್