ರೋಹಿತ್ ವೇಮುಲಾ 
ದೇಶ

ರೋಹಿತ್ ಆತ್ಮಹತ್ಯೆ: ಹೈದರಾಬಾದ್ ವಿವಿ ನೌಕರರ ಕಲ್ಯಾಣ ಸಂಘದಿಂದ ಪ್ರತಿಭಟನೆ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಸಂಬಂಧ ವಿವಿಯಲ್ಲಿ...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಸಂಬಂಧ ವಿವಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರ ಪ್ರತಿಭಟನೆಗೆ ಕೈಜೋಡಿಸಿರುವ ವಿವಿ ನೌಕರರ ಕಲ್ಯಾಣ ಸಂಘ ಇಂದು 'ಪ್ರತಿಭಟನಾ ದಿನ' ಆಯೋಜಿಸಿದೆ.
ನಿನ್ನೆಯಿಂದ ಆರಂಭವಾಗಿರುವ ಎಸ್‌ಸಿ/ಎಸ್‌ಟಿ ಶಿಕ್ಷಕರ ವೇದಿಕೆಯ ಅಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರೆದಿದೆ. ಅಲ್ಲದೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಸಹ ಇಂದಿನಿಂದ ಅಮರಣಾಂತ ಉಪವಾಸ ಆರಂಭಿಸಿದ್ದಾರೆ.
ವಿವಿ ಕುಲಪತಿ ಅಪ್ಪಾ ರಾವ್ ಅವರನ್ನು ವಜಾಗೊಳಿಸಬೇಕು ಮತ್ತು ಮಧ್ಯಂತರ ಕುಲಪತಿಯಾಗಿರುವ ವಿಪಿನ್ ಶ್ರೀವಾಸ್ತವ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿ ಶಿಕ್ಷಕರ ವೇದಿಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ