ಇಸಿಸ್ ಉಗ್ರಗಾಮಿ (ಸಂಗ್ರಹ ಚಿತ್ರ) 
ದೇಶ

ಐಎಸ್ ನಂಟು, 3 ಭಾರತೀಯರ ಗಡಿಪಾರು

ಭಾರತ ಮತ್ತು ವಿದೇಶಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಮೂವರು ಭಾರತೀಯರನ್ನು ಗಲ್ಫ್ ನಿಂದ ಗಡಿಪಾರು ಮಾಡಲಾಗಿದೆ...

ನವದೆಹಲಿ: ಭಾರತ ಮತ್ತು ವಿದೇಶಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದಲ್ಲಿ ಇಸ್ಲಾಮಿಕ್ ಸ್ಟೇಟ್  ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ  ಮೇರೆಗೆ ಮೂವರು ಭಾರತೀಯರನ್ನು ಗಲ್ಫ್ ನಿಂದ  ಗಡಿಪಾರು ಮಾಡಲಾಗಿದೆ.

ಗಡಿಪಾರಾದವರ ಮೂವರಲ್ಲಿ ಓರ್ವ ಶಂಕಿತ ಕರ್ನಾಟಕ ಮೂಲದವನೆಂದು ತಿಳಿದುಬಂದಿದ್ದು, ಶುಕ್ರವಾರ ದೆಹಲಿಯ  ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಉಗ್ರ ನಿಗ್ರಹ ದಳದ  ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  ಇವರನ್ನು ಶೇಖ್ ಅಜರ್ ಅಲ್ ಇಸ್ಲಾಂ ಅಬ್ದುಲ್ ಸತ್ತಾರ್ ಶೇಖ್, ಮೊಹಮದ್ ಫರಾನ್ ಮೊಹಮದ್ ರಫೀಕ್ ಶೇಖ್ ಮತ್ತು  ಅದ್ನಾನ್  ಹುಸೇನ್ ಮೊಹಮದ್ ಹುಸೇನ್ ಎಂದು ಗುರುತಿಸಲಾಗಿದೆ.

ಐಎಸ್ ಸೇರುವಂತೆ ಯುವಕರನ್ನು ಪ್ರೇರೇಪಿಸುವ, ನೇಮತ ಮಾಡುವ, ತರಬೇತಿ ನೀಡುವ ಕೆಲಸವನ್ನು ಇವರು  ಮಾಡುತ್ತಿದ್ದರು. ಜತೆಗೆ ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು  ರೂಪಿಸುತ್ತಿದ್ದರು ಎಂದು ಎನ್ ಐಎ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?