ಮುರುಡ್ ಬೀಚ್ 
ದೇಶ

ಸಮುದ್ರದ ಅಲೆಯ ರಭಸಕ್ಕೆ ಮುಳುಗಿ 14 ವಿದ್ಯಾರ್ಥಿ ಸಾವು

ಪ್ರವಾಸಕ್ಕೆಂದು ತೆರಳಿದ್ದ ಪುಣೆ ಕಾಲೇಜು ವಿದ್ಯಾರ್ಥಿಗಳ ಪೈಕಿ 14 ಮಂದಿ ಮಹಾರಾಷ್ಟ್ರ ರಾಯಗಢ್ ಬಳಿ ಇರುವ ಮುರುಡ್ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿರುವ...

ರಾಯಗಢ್: ಪ್ರವಾಸಕ್ಕೆಂದು ತೆರಳಿದ್ದ ಪುಣೆ ಕಾಲೇಜು ವಿದ್ಯಾರ್ಥಿಗಳ ಪೈಕಿ 14 ಮಂದಿ ಮಹಾರಾಷ್ಟ್ರ ರಾಯಗಢ್ ಬಳಿ ಇರುವ ಮುರುಡ್ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಾಯಗಢದ ಅಲಿಭಾಗ್ ಬಳಿಯ ಮುರುಡ್ ಬೀಚ್ ಗೆ ಅಬೇದ ಇನ್ಮಾದಾರ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ 130 ಮಂದಿ ವಿದ್ಯಾರ್ಥಿಗಳು ಮಹಾರಾಷ್ಟ್ರದ ಐತಿಹಾಸಿಕ ಜಂಜಿರಾ ಪೋರ್ಟ್ ನೋಡಲು ಹೋಗಿದ್ದರು. ಈ ವೇಳೆ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದಾರೆ. ಅಲೆಗಳ ರಭಸಕ್ಕೆ 3 ವಿದ್ಯಾರ್ಥಿನಿಯರು ಸೇರಿ 14 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ.

ಕೂಡಲೇ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕೆಲ ಮೃತದೇಹಗಳನ್ನು ಹೊರ ತೆಗೆದಿದ್ದು, ಇನ್ನುಳಿದ ಮೃತದೇಹಗಳಿಗಾಗಿ ಮೀನುಗಾರರ ನೆರವಿನೊಂದಿಗೆ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟದ ಲಾಭ JDSಗೆ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!