ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್ ನ ಹಲವು ಕಡೆ ಎನ್ಐಎ ದಾಳಿ, 17 ಸಜೀವ ಗುಂಡು ವಶ

ಹೈದರಾಬಾದ್ ನ ಓಲ್ಡ್ ಸಿಟಿಯ ವಿವಿಧ ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು,....

ಹೈದರಾಬಾದ್: ಹೈದರಾಬಾದ್ ನ ಓಲ್ಡ್ ಸಿಟಿಯ ವಿವಿಧ ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, 17 ಸಜೀವ ಗುಂಡು, ಎರಡು ಕಂಪ್ಯೂಟರ್ ಹಾಗೂ ಎರಡು ಸ್ಕ್ಯಾನರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ವಾರ ಬಂಧಿತ ಶಂಕಿತ ಐಎಸ್ಐಎಸ್ ಉಗ್ರರು ನೀಡಿದ ಮಾಹಿತಿಯನ್ನು ಆಧರಿಸಿ ಎನ್ಐಎ ಅಧಿಕಾರಿಗಳು ಇಂದು ಬೆಳಗ್ಗೆಯಿಂದ ಮೂರು ಕಡೆ ದಾಳಿ ನಡೆಸಿದ್ದಾರೆ. ರಂಜಾನ್  ದಿನ ದಾಳಿ ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಕಳೆದ ಜೂನ್ 29ರಂದು ಓರ್ವ ಟೆಕ್ಕಿ ಸೇರಿದಂತೆ 11 ಶಂಕಿತ ಉಗ್ರರನ್ನು ಎನ್ಐಎ ಅಧಿಕಾರಿಗಳು ಹೈದರಾಬಾದ್ ನಲ್ಲಿ ಬಂಧಿಸಿದ್ದರು. 
ಶಂಕಿತ ಐಎಸ್ಐಎಸ್ ಉಗ್ರರು ಓಲ್ಡ್ ಸಿಟಿಯ ವಿವಿಧ ಕಡೆ ದಾಳಿ ನಡೆಸಲು ರೂಪಿಸಿದ್ದ ಸಂಚನ್ನು ವಿಫಲಗೊಳಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!