ಪ್ರವಾಹ 
ದೇಶ

ರೇವಾ ನದಿ ಮಧ್ಯೆ ನಿಂತು ಜಲಪಾತ ವೀಕ್ಷಣೆ ವೇಳೆ ದಿಢೀರ್ ಪ್ರವಾಹ: ಕೊಚ್ಚಿಹೋದ ಪ್ರವಾಸಿಗ

ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು...

ಭೂಪಾಲ್: ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವಾ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು ಸಿಲುಕಿದ್ದ ದೃಶ್ಯಗಳನ್ನು ಸ್ಥಳದಲ್ಲಿದ್ದ ಪ್ರವಾಸಿಗರು ಸೆರೆ ಹಿಡಿದ್ದಾರೆ.

ಐವರು ಪ್ರವಾಸಿಗರು ನದಿ ಮಧ್ಯೆ ನಿಂತಿದಾಗ ನೀರಿನ ಪ್ರಮಾಣ ದಿಢೀರ್ ಏರಿಕೆಯಾಗಿದೆ ಹೀಗಾಗಿ ನದಿಯಲ್ಲಿ ನಿಂತವರು ದಡಕ್ಕೆ ಬರಲು ಸಾಧ್ಯವಾಗಿಲ್ಲ. ಈ ವೇಳೆ ಜಲಪಾತದ ತುದಿಯಲ್ಲಿ ನಿಂದವನು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಇನ್ನುಳಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.

ಪ್ರವಾಹದಲ್ಲಿ ಐವರು ಮೃತಪಟ್ಟಿದಾಗಿ ವದಂತಿಗಳು ಹಬ್ಬಿದ್ದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟ್ವೀಟ್ ಮಾಡಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆ ಹಿರಿಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT