ದೇಶ

ಪೆಟ್ರೋಲ್ ದರ ಪ್ರತಿ ಲೀ.ಗೆ 2.25 ರು. ಡೀಸೆಲ್ 42 ಪೈಸೆ ಇಳಿಕೆ

Vishwanath S
ನವದೆಹಲಿ: ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.25 ರುಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 42 ಪೈಸೆ ಇಳಿಕೆಯಾಗಿದೆ.
ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ತೈಲ ಬೆಲೆ ಇಳಿಸಲಾಗಿದೆ.
SCROLL FOR NEXT