ರಾಜನಾಥ್ ಸಿಂಗ್ 
ದೇಶ

ಕಾಶ್ಮೀರದಲ್ಲಿ ಪಾಕಿಸ್ಥಾನದಿಂದ ಕೊಳಕು ಆಟ: ರಾಜನಾಥ್ ಸಿಂಗ್

ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಪಾಕಿಸ್ತಾನವು ಅತ್ಯಂತ ಕೊಳಕು ಆಟವನ್ನು(ಡರ್ಟಿ ಗೇಮ್)...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಪಾಕಿಸ್ತಾನವು ಅತ್ಯಂತ ಕೊಳಕು ಆಟವನ್ನು(ಡರ್ಟಿ ಗೇಮ್) ಆಡುತ್ತಿದೆ ಎಂದು ಹೇಳಿದ್ದಾರೆ. 
ಕಾಶ್ಮೀರ ಹಿಂಸಾಚಾರ ಕುರಿತಂತೆ ಸಂಸತ್ತಿನಲ್ಲಿ ವಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಮಾತನಾಡಿದ ರಾಜನಾಥ್ ಸಿಂಗ್, ಪಾಕಿಸ್ತಾನ ತನ್ನ ಕೊಳಕು ಆಟವನ್ನು ಪ್ರದರ್ಶಿಸುತ್ತಿದ್ದು, ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲವೂ ಪಾಕಿಸ್ತಾನ ಪ್ರವರ್ತಿತವಾಗಿದೆ ಎಂದು ಹೇಳಿದ್ದಾರೆ. 
ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಸುಧಾರಿಸಿ ಮಾಮೂಲಿಗೆ ತರಲು ನಾವು ಸಕಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಆದರೆ ಪಾಕ್ ಪ್ರಚೋದನೆಯಿಂದ ಕೆಲವೊಂದು ಅಹಿತಕರ ಘಟನೆಗಳು ನಡೆಯುತ್ತಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. 
ಕಾಶ್ಮೀರದ ಪ್ರಜೆಗಳ ಮೇಲೆ ನಾವು ಅನುಕಂಪ ತೋರುತ್ತೇವೆ ಹೊರತು ಉಗ್ರರ ಪರ ಅಲ್ಲ ಎಂದು ಭಯೋತ್ಪಾದನೆ ವಿರುದ್ಧ ಖಡಕ್ ಸಂದೇಶ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!