ಸೋಮನಾಥ್ ಭಾರ್ತಿ - ಅಮನತುಲ್ಲಾ ಖಾನ್ 
ದೇಶ

ಎಎಪಿಗೆ ಡಬಲ್ ಶಾಕ್: ಆಪ್ ಶಾಸಕರಾದ ಸೋಮನಾಥ್ ಭಾರ್ತಿ, ಅಮನತುಲ್ಲಾ ವಿರುದ್ಧ ಎಫ್ಐಆರ್

ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಪಿಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಪ್ರತ್ಯೇಕ ಪ್ರಕರಣಕ್ಕೆ...

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಪಿಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆಪ್ ಶಾಸಕರ ವಿರುದ್ಧ ಬುಧವಾರ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಎಎಪಿ ಶಾಸಕ ಅಮನತುಲ್ಲಾ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇನ್ನು ಮತ್ತೊಬ್ಬ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರ ವಿರುದ್ಧ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುವಂತೆ ಕೆಲವು ಪುರುಷರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ನಿನ್ನೆಯಷ್ಟೇ ಸ್ವಪಕ್ಷೀಯರ ವಿರುದ್ಧವೇ ಕಿರುಕುಳ ಆರೋಪ ಮಾಡಿದ್ದ ಆಪ್ ಕಾರ್ಯಕರ್ತೆ ಆತ್ಮಹತ್ಯೆಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್