ಸಾಂದರ್ಭಿಕ ಚಿತ್ರ 
ದೇಶ

ಹೋಟೆಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಮೂವರ ಬಂಧನ

21 ವರ್ಷ ವಿದ್ಯಾರ್ಥಿನಿ ಮೇಲೆ ಎರಡನೇ ಬಾರಿ ಅತ್ಯಾಚಾರ ಎಸಗಿದ ಘಟನೆಯ ಬೆನ್ನಲ್ಲೇ ಹರಿಯಾಣದ ಕರ್ನಲ್ ಜಿಲ್ಲೆಯ ಹೋಟೆಲ್ ನಲ್ಲಿ...

ಚಂಡೀಗಢ: 21 ವರ್ಷ ವಿದ್ಯಾರ್ಥಿನಿ ಮೇಲೆ ಎರಡನೇ ಬಾರಿ ಅತ್ಯಾಚಾರ ಎಸಗಿದ ಘಟನೆಯ ಬೆನ್ನಲ್ಲೇ ಹರಿಯಾಣದ ಕರ್ನಲ್ ಜಿಲ್ಲೆಯ ಹೋಟೆಲ್ ನಲ್ಲಿ ವಿವಾಹಿತ ಮಹಿಳೆಯೊಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಸೋನೆಪತ್ ಮೂಲದ ಮಹಿಳೆ ಮೇಲೆ ನಿನ್ನೆ ಕರ್ನಲ್ ನ ಹೋಟೆಲ್ ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳ ಪೈಕಿ ಓರ್ವನೊಂದಿಗೆ ಮಹಿಳೆ ಕೆಲವು ದಿನಗಳಿಂದ ದೂರವಾಣಿ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನಿನ್ನೆ ಮಹಿಳೆಯನ್ನು ಕರ್ನಲ್ ಗೆ ಕರೆದಿದ್ದು, ಕರ್ನಲ್ ಗೆ ಆಗಮಿಸಿದ ಮಹಿಳೆಯನ್ನು ಹೋಟೆಲ್ ಗೆ ಕರೆದೊಯ್ದು ತನ್ನ ಇತರೆ ಇಬ್ಬರು ಸ್ನೇಹಿತರೊಂದಿಗೆ ಕೃತ್ಯ ಎಸಗಿದ್ದಾನೆ ಎಂದು ಕರ್ನಲ್ ಡಿಎಸ್ಪಿ ಜಿತೇಂದ್ರ ಗೇಹ್ಲಾವಾಟ್ ಅವರು ಹೇಳಿದ್ದಾರೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಸಂಧ್ ಹಾಗೂ ಓರ್ವ ಆರೋಪಿ ಕರ್ನಲ್ ಮೂಲದವರಾಗಿದ್ದಾರೆ. ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ-ಅಮೆರಿಕಾ ನಡುವಿನ ಆರ್ಥಿಕ ಸಂಬಂಧ ಏಕಪಕ್ಷೀಯವಾಗಿದ್ದು, ನಮ್ಮ ಪಾಲಿಗಿದು ದೊಡ್ಡ ವಿನಾಶಕಾರಿ ನೀತಿ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

ದಶಕಗಳ ಪ್ರಯತ್ನಕ್ಕೆ Trump ಕೊಳ್ಳಿ ಇಟ್ಟಿದ್ದಾರೆ: ಅಧ್ಯಕ್ಷನ ಆತುರ ನಿರ್ಧಾರಗಳೇ ಭಾರತ-ರಷ್ಯಾ-ಚೀನಾ ದೋಸ್ತಿಗೆ ಕಾರಣ!

SCROLL FOR NEXT