ಮಹಾಶ್ವೇತ ದೇವಿ 
ದೇಶ

ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಲೇಖಕಿ ಮಹಾಶ್ವೇತಾ ದೇವಿ ಅಂತ್ಯಕ್ರಿಯೆ

ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ

ಕೊಲ್ಕೊತಾ: ಬುಡಕಟ್ಟು ಮತ್ತು ಶೋಷಣೆಗೊಳಗಾದ ಇತರ ಜನರಿಗಾಗಿ ಜೀವನಪರ್ಯಂತ ಹೋರಾಟ ನಡೆಸಿದ್ದ ಲೇಖಕಿ ಮಹಾಶ್ವೇತಾದೇವಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕೊಲ್ಕೋತ್ತಾದಲ್ಲಿ ನಡೆಯಿತು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಾವಿರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಅವರು ದೀರ್ಘ ಕಾಲದಿಂದ ಮೂತ್ರಕೋಶ, ಶ್ವಾಸಕೋಶ ಮತ್ತು ಇತರ ವಯೋಸಹಜ ಅನಾರೋಗ್ಯಗಳಿಂದ ಬಳಲುತ್ತಿದ್ದ ಅವರು ಗುರುವಾರ ನಿಧನರಾಗಿದ್ದರು.  ಪದ್ಮವಿಭೂಷಣ, ಮ್ಯಾಗ್ಸೆಸೆ, ಸಾಹಿತ್ಯ ಅಕಾಡೆಮಿ ಮತ್ತು ಜ್ಞಾನಪೀಠ ಸೇರಿ ಅಸಂಖ್ಯ ಪ್ರಶಸ್ತಿಗಳಿಂದ ಪುರಸ್ಕೃತ ರಾಗಿರುವ ಅವರು ಕೃತಿಗಳ ಮೂಲಕ ಮಾತ್ರವಲ್ಲದೆ ಇತರ ಹೋರಾಟಗಳ ಮೂಲಕವೂ ಶೋಷಿತರ ಧ್ವನಿಯಾಗಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!