ನರೇಂದ್ರ ಮೋದಿ 
ದೇಶ

2020ರ ಒಲಿಂಪಿಕ್ಸ್‌ಗೆ ಪ್ರತಿ ಜಿಲ್ಲೆಯಿಂದ ಓರ್ವ ಕ್ರೀಡಾಪಟು ಭಾಗಿಯಾಗಬೇಕು: ಪ್ರಧಾನಿ ಮೋದಿ

ಮುಂಬರುವ ರಿಯೋ ಒಲಿಂಪಿಕ್ಸ್ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು...

ನವದೆಹಲಿ: ಮುಂಬರುವ ರಿಯೋ ಒಲಿಂಪಿಕ್ಸ್ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ಮೇಜರ್ ಧ್ಯಾನಚಂದ್ ಸ್ಟೇಡಿಯಂನಲ್ಲಿ ರನ್ ಫಾರ್ ರಿಯೋಗೆ ಮೋದಿ ಚಾಲನೆ ನೀಡಿದರು. ಧ್ಯಾನಚಂದ್ ಸ್ಟೇಡಿಯಂನಿಂದ ದೆಹಲಿಯ ನೆಹರೂ ಸ್ಟೇಡಿಯಂವರೆಗೂ ಈ ಓಟ ಸಾಗಲಿದ್ದು ಸುಮಾರು 20 ಸಾವಿರಕ ಮಕ್ಕಳು ಭಾಗಿಯಾಗಿದ್ದಾರೆ.

ಓಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು. 2020ರಲ್ಲಿ ಟೋಕಿಯಾದಲ್ಲಿ ನಡೆಯುವ ಒಲಿಂಪಿಕ್ಸ್ ಹೆಚ್ಚು ಭಾರತೀಯ ಕ್ರೀಡಾಪಟುಗಳು ಭಾಗಿಯಾಗಬೇಕು. ಪ್ರತಿ ಜಿಲ್ಲೆಯಲ್ಲಿ ಓರ್ವ ಅಥ್ಲೇಟಿಕ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಬೇಕು ಎಂದರು. ಕ್ರೀಡಾ ಕ್ಷೇತ್ರ ಪ್ರೋತ್ಸಾಹಕ್ಕಾಗಿ ಕೇಂದ್ರ ಬಜೆಟ್ ನಲ್ಲಿ ಹೆಚ್ಚಿನ ಹಣ ಮೀಸಲಿಡಲಾಗುವುದು ಎಂದರು.

ಮುಂಬರುವ ರಿಯೋ ಒಲಿಂಪಿಕ್ಸ್ ನಲ್ಲಿ ಭಾಗಿಯಾಗಿರುವ ಕ್ರೀಡಾಪುಟಗಳು ಹೆಚ್ಚು ಪದಕ ಗೆಲ್ಲಬೇಕು. ಇದರೊಂದಿಗೆ ಭಾರತದ ಕ್ರೀಡಾಪಟುಗಳು ವಿಶ್ವದ ಹೃದಯ ಗೆಲ್ಲಲ್ಲಿ ಎಂದು ಹಾರೈಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!