ಸುಪ್ರೀಂಕೋರ್ಟ್ 
ದೇಶ

ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಸೌಲಭ್ಯಗಳ ಅವಶ್ಯಕತೆಯಿಲ್ಲ: ಸುಪ್ರೀಂ ಮಹತ್ವದ ತೀರ್ಪು

ಜೀವನ ಪರ್ಯಂತ ಸರ್ಕಾರಿ ಸವಲತ್ತಿಗೆ ಮಾಜಿ ಮುಖ್ಯಮಂತ್ರಿಗಳು ಅರ್ಹರಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ...

ನವದೆಹಲಿ: ಜೀವನ ಪರ್ಯಂತ ಸರ್ಕಾರಿ ಸವಲತ್ತಿಗೆ ಮಾಜಿ ಮುಖ್ಯಮಂತ್ರಿಗಳು ಅರ್ಹರಲ್ಲ ಎಂದು ಸುಪ್ರೀಂಕೋರ್ಟ್  ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನಿಲ್.ಆರ್. ದವೆ ನೇತೃತ್ವದ ತ್ರಿಸದಸ್ಯ ಪೀಠವು 2004ರ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿ ಜೀವನ ಪರ್ಯಂತ ಸರ್ಕಾರಿ ವಸತಿ ಸವಲತ್ತು ಹೊಂದುವ ಮಾಜಿ ಸಿಎಂ ಗಳಿಗೆ ಇಲ್ಲ ಎಂದು ಹೇಳಿದೆ. ಒಂದು ವೇಳೆ ಇಂತಹ ಯಾವುದೇ ಸರ್ಕಾರಿ ವಸತಿಯನ್ನು ಮಾಜಿ ಸಿಎಂ ಗಳಿಗೆ ನೀಡಿದ್ದರೇ, ಎರಡು ಅಥವಾ ಮೂರು ತಿಂಗಳಲ್ಲಿ ಖಾಲಿ ಮಾಡಬೇಕು ಎಂದು ಸೂಚಿಸಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಲ್. ನಾಗೇಶ್ವರ ರಾವ್ ಅವರು ಪೀಠದ ಇತರ ಇಬ್ಬರು ಸದಸ್ಯರಾಗಿದ್ದು, ಉತ್ತರ ಪ್ರದೇಶದ ಸರ್ಕಾರೇತರ (ಎನ್​ಜಿಒ) ಸಂಘಟನೆ ಲೋಕ ಪ್ರಹರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಈ ತೀರ್ಪು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT