ಬೆಂಕಿಗಾಹುತಿಯಾದ ಜವಳಿ ಕಾರ್ಖಾನೆ 
ದೇಶ

ಮಹಾರಾಷ್ಟ್ರ: ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಬೀವಂಡಿಯಲ್ಲಿರುವ ಜವಳಿ ಕಾರ್ಖಾನೆಯಲ್ಲಿ...

ಮುಂಬೈ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಬೀವಂಡಿಯಲ್ಲಿರುವ  ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. 
ಗುರುವಾರ ಬೆಳಿಗ್ಗೆ ಆಕಸ್ಮಿಕವಾಗಿ  ಜವಳಿ ಕಾರ್ಖಾನೆಗೆ ಬೆಂಕಿ ತಗುಲಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ ಎಂದು ತಿಳಿದು ಬಂದಿದೆ. 
ಈವರೆಗೆ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ. ಬೆಂಕ ನಂದಿಸುವ ಕಾರ್ಯಚರಣೆ ನಡೆಸಲಾಗುತ್ತಿದ್ದು,  ಜವಳಿ ಕಾರ್ಖಾನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT