ನರೇಂದ್ರ ಮೋದಿ 
ದೇಶ

ಭಾರತದ ಪೂರ್ವ ರಾಜ್ಯ ಅಭಿವೃದ್ಧಿ ಕಡೆ ಗಮನ; ಮೋದಿ

ಭಾರತದ ಪೂರ್ವ ರಾಜ್ಯಗಳು ಅಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಯಲ್ಲಿ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಎನ್​ಡಿಎ ಸರ್ಕಾರ ಈ ...

ಬಾಲಸೋರ್: ಭಾರತದ ಪೂರ್ವ ರಾಜ್ಯಗಳು ಅಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಯಲ್ಲಿ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಎನ್​ಡಿಎ ಸರ್ಕಾರ ಈ ಭಾಗಗಳತ್ತ ಹೆಚ್ಚಿನ ಗಮನಹರಿಸಲಿದೆ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ.

ಬಾಲಸೋರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗುಜರಾತ್, ರಾಜಸ್ಥಾನ, ಮಧ್ಯ ಪ್ರದೇಶ, ಹರಿಯಾಣ ಹಾಗೂ ಛತ್ತೀಸ್​ಗಢ ರಾಜ್ಯಗಳಿಗೆ ಹೊಲಿಸಿದರೆ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ಅಧಿಕವಾಗಿದೆ. ಇದರಿಂದಾಗಿ ಯುವಕರು ಉದ್ಯೋಗಕ್ಕಾಗಿ ಪಶ್ಚಿಮ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಿ ಉದ್ಯೋಗ ಸೃಷ್ಟಿ ಹಾಗೂ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದು ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರ ಬಡತನದ ಬಗ್ಗೆ ಮಾತನಾಡಿ ಜನರನ್ನು ಇನ್ನಷ್ಟು ಬಡತನದ ಕೂಪಕ್ಕೆ ತಳ್ಳಿತ್ತು. ಬಡತನದ ಮುಕ್ತಿಗೆ ನಾಂದಿ ಎಂಬಂತೆ ನಮ್ಮ ಸರ್ಕಾರ ಈಗಾಗಲೇ ವಿದ್ಯುತ್ ರಹಿತ 1800 ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ