ಎನ್ ಐಎ 
ದೇಶ

ಶಂಕಿತ ಐಎಸ್ ಬೆಂಬಲಿಗ ಮೊಹಮ್ಮದ್ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಿದ ಎನ್ ಐಎ

ಜನರನ್ನು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಘಟನೆಗೆ ಸೇರ್ಪಡೆಯಾಗುವಂತೆ ಪ್ರಚೋದಿಸುತ್ತಿದ್ದಾನೆಂದು...

ನವದೆಹಲಿ: ಜನರನ್ನು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಘಟನೆಗೆ ಸೇರ್ಪಡೆಯಾಗುವಂತೆ ಪ್ರಚೋದಿಸುತ್ತಿದ್ದಾನೆಂದು ಮೊಹಮ್ಮದ್ ನಾಸೇರ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ದೋಷಾರೋಪ ಪಟ್ಟಿ ಸಲ್ಲಿಸಿದೆ. 
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸೇರಲು ತೆರಳಿದ್ದ 23 ವರ್ಷದ ಚೆನ್ನೈ ನಿವಾಸಿ ಕಂಪ್ಯೂಟರ್ ತಜ್ಞ ಮೊಹಮ್ಮದ್ ನಾಸೆರ್ ಫಕೀರ್ ನನ್ನು 2015 ಡಿಸೆಂಬರ್ 12ರಂದು ಎನ್ ಐಎ ಬಂಧಿಸಿತ್ತು. 
ಬಂಧನದ ನಂತರ ಆತನನ್ನು ಎನ್ ಐಎ ವಿಚಾರಣೆಗೆ ಒಳಪಡಿಸಿದೆ. ಇಂಡಿಯನ್ ಪೆನಲ್ ಕೋಡ್ ಪ್ರಕಾರ ಮೊಹಮ್ಮದ್ ನಾಸೆರ್ ಜನರಿಗೆ ಉಗ್ರ ಸಂಘಟನೆ ಸೇರಲು ಪ್ರಚೋದನೆ ನೀಡುತ್ತಿದ್ದನು ಎಂದು ಆಪಾದಿಸಲಾಗಿದೆ. 
ಜಿಲ್ಲಾ ನ್ಯಾಯಾಧೀಶ ಅಮರನಾತ್ ಅವರಿಗೆ ಎನ್ ಐಎ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!