ದೇಶ

ಮಧುರೈ ನಲ್ಲಿ ಶಂಕಿತ ಐಇಡಿ ಬಾಂಬ್ ಸ್ಫೋಟ

ಮಧುರೈ ನಲ್ಲಿ ಎವಿ ಬ್ರಿಡ್ಜ್ ಬಳಿ ಸ್ಫೋಟ ಸಂಭವಿಸಿದ್ದು ಐಇಡಿ ಬಾಂಬ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮಧುರೈ: ಮಧುರೈ ನಲ್ಲಿ ಎವಿ ಬ್ರಿಡ್ಜ್ ಬಳಿ ಸ್ಫೋಟ ಸಂಭವಿಸಿದ್ದು ಐಇಡಿ ಬಾಂಬ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಲಾರಿ ಕೆಳಗೆ ಈ ಸ್ಫೋಟ ಸಂಭವಿಸಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದಿಂದ ಉಂಟಾದ ಬೆಂಕಿಯನ್ನು ಹರಡದಂತೆ ತಕ್ಷಣವೇ ತಹಬದಿಗೆ ತರಲಾಗಿದ್ದು ಪೊಲೀಸರು 9 ವೋಲ್ಟ್ ನ ಎರಡು ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖಾ ವರದಿಗಳಿಂದ ಐಇಡಿ ಬಾಂಬ್ ನ್ನು ಬಳಸಿ ಸ್ಫೋಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಕಳೆದ ಸೆಪ್ಟೆಂಬರ್ ನಲ್ಲಿ ಬಸ್ ವೊಂದರಲ್ಲಿ  ಇದೇ ಮಾದರಿಯ ಸ್ಫೋಟ ಸಂಭವಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

CM ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ; FIR ದಾಖಲಿಸುವಂತೆ ಸುರ್ಜೇವಾಲ ಆಗ್ರಹ

ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?

ಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?

SCROLL FOR NEXT