ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಮುಸ್ಲಿಂ ಬಾಂಧವರಿಗೆ ರಂಜಾನ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪವಿತ್ರತೆಯ ಪ್ರತೀಕ ರಂಜಾನ್ ತಿಂಗಳ ಉಪವಾಸ ಆರಂಭವಾಗಿದ್ದು, ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ...

ನವದೆಹಲಿ: ಪವಿತ್ರತೆಯ ಪ್ರತೀಕ ರಂಜಾನ್ ತಿಂಗಳ ಉಪವಾಸ ಆರಂಭವಾಗಿದ್ದು, ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಶುಭಾಶಯ ಕೋರಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪವಿತ್ರ ರಂಜಾನ್ ತಿಂಗಳ ಉಪವಾಸ ಆರಂಭವಾಗಿದ್ದು, ಮುಸ್ಲಿಂ ಬಾಂಧವಾರಿಗೆ ರಂಜಾನ್ ಶುಭಾಶಯ ಕೋರುತ್ತಿದ್ದೇನೆ. ಈ ರಂಜನಾ ನಮ್ಮ ಸೋದರತ್ವದ ಬಾಂಧ್ವ್ಯ ಹಾಗೂ ಸಮಾಜದಲ್ಲಿನ ಸಾಮರಸ್ಯ ಹಾಗೂ ಚೈತನ್ಯವನ್ನು ಉತ್ತಮವಾಗಿಸಲಿ ಎಂದು ಹೇಳಿದ್ದಾರೆ.

ಮುಸ್ಲಿಂ ಬಾಂಧವರ ಪವಿತ್ರ ಮಾಸ ರಂಜನ್ ಇಂದಿನಿಂದ ಆರಂಭವಾಗಿದ್ದು, ಇಂದಿನಿಂದ ಇಡೀ ತಿಂಗಳು ಮುಸ್ಲಿಂ ಬಂಧುಗಳು ರೋಜಾ ಆಚರಿಸುವುದು ವಾಡಿಕೆಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT