ಅಮೆರಿಕ ಕಾಂಗ್ರೆಸ್ ನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ 
ದೇಶ

ಅಮೆರಿಕಾ ಕಾಂಗ್ರೆಸ್ ನಲ್ಲಿ ಪ್ರಧಾನಿ ಮೋದಿ ಭಾಷಣದ 5 ಮುಖ್ಯ ಉದ್ಗಾರಗಳು

ನರೇಂದ್ರ ಮೋದಿ ಅಮೆರಿಕ ಕಾಂಗ್ರೆಸ್(ಸಂಸತ್) ನ್ನುದ್ದೇಶಿಸಿ ಮಾತನಾಡುವ ಮೂಲಕ , ಅಮೆರಿಕ ಸಂಸದರನ್ನುದ್ದೇಶಿಸಿ ಮಾತನಾಡಿದ 5 ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನವದೆಹಲಿ: ನರೇಂದ್ರ ಮೋದಿ ಅಮೆರಿಕ ಕಾಂಗ್ರೆಸ್(ಸಂಸತ್) ನ್ನುದ್ದೇಶಿಸಿ ಮಾತನಾಡುವ ಮೂಲಕ, ಅಮೆರಿಕ ಸಂಸದರನ್ನುದ್ದೇಶಿಸಿ ಮಾತನಾಡಿದ 5 ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಅವರ ಭಾಷಣದ ಮಧ್ಯದಲ್ಲಿ 8 ಬಾರಿ ಎದ್ದು ನಿಂತು ಅಮೆರಿಕ ಸಂಸದರು ಕರತಾಡನ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಕರತಾಡನ ಮಾಡುವಂತೆ ಪ್ರೇರೇಪಿಸಿದ ಮೋದಿ ಅವರ ಪ್ರಮುಖ 5 ಉಕ್ತಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

"ಮಾನವೀಯತೆಯಲ್ಲಿ ನಂಬಿಕೆಯುಳ್ಳವರು ಒಗ್ಗೂಡಿ ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಬೇಕು"

"ಭಾರತದ ಗಡಿ ಪ್ರದೇಶದಿಂದ ಭಯೋತ್ಪಾದಕರು ಮುಂಬೈ ಮೇಲೆ ದಾಳಿ ನಡೆಸಿದ ವೇಳೆ ಅಮೆರಿಕ ಭಾರತದ ಪರ ಅಮೆರಿಕ ಪ್ರದರ್ಶಿಸಿದ್ದ ಒಗ್ಗಟ್ಟು, ನೀಡಿದ್ದ ಬೆಂಬಲವನ್ನು ಎಂದಿಗೂ ಮರೆಯುವುದಿಲ್ಲ"

"ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅಮೆರಿಕ- ಭಾರತವನ್ನು ಸ್ವಾಭಾವಿಕ ಮೈತ್ರಿಗಳೆಂದು ಹೇಳಿದ್ದರಲ್ಲಿ ಅಚ್ಚರಿ ಇಲ್ಲ"

"ಅಮೆರಿಕದಲ್ಲಿ ಹೆಚ್ಚಿನ ಜನರು ಕರ್ವ್ ಬಾಲ್ ಎಸೆಯುವುದಕ್ಕಿಂತ ಯೋಗಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ"

" ನನಗೆ ಅಮೆರಿಕ ಕಾಂಗ್ರೆಸ್ ನಲ್ಲಿ ಭಾಷಣ ಮಾಡುವುದಕ್ಕೆ ಅವಕಾಶ ನಿಡುವ ಮೂಲಕ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಹಾಗೂ ಅದರ 1 .25 ಬಿಲಿಯನ್ ಜನರನ್ನು ಗೌರವಿಸಿದ್ದೀರಿ: ಪ್ರಧಾನಿ ಮೋದಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ