ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನದ ಇಬ್ಬರು ಡ್ರಗ್ಸ್ ಕಳ್ಳಸಾಗಣೆದಾರರ ಹತ್ಯೆ: ಓರ್ವನಿಗೆ ಗಾಯ

ಗಡಿ ಪ್ರದೇಶದಲ್ಲಿ ಪಾಕಿಸ್ತಾನದಿಂದ ಅಕ್ರಮವಾಗಿ ಭಾರತಕ್ಕೆ ಮಾದಕದ್ರವ್ಯ ಹೆರಾಯಿನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ..

ಪಂಜಾಬ್: ಗಡಿ ಪ್ರದೇಶದಲ್ಲಿ ಪಾಕಿಸ್ತಾನದಿಂದ ಅಕ್ರಮವಾಗಿ ಭಾರತಕ್ಕೆ ಮಾದಕದ್ರವ್ಯ ಹೆರಾಯಿನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಇಬ್ಬರು ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ.

ಪಂಬಾಬಿನ ಫಾಕಿಜಾ ಗಡಿಯಲ್ಲಿ ಬೆಳಗಿನ ಜಾವ ಭಾರತಕ್ಕೆ ನುಸುಳತ್ನೆಸಿದ ಮೂರು ಜನರ ಪೈಕಿ ಇಬ್ಬರನ್ನು ಬಿಎಸ್​ಎಫ್ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮತ್ತೋರ್ವನಿಗೆ ಗಾಯವಾಗಿದೆ.

ಮೃತರ ಬಳಿಯಿಂದ 15 ಪ್ಯಾಕೆಟ್ ಮಾದಕದ್ರವ್ಯದ ಜತೆ ಪಿಸ್ತೂಲು, ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್​ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗಾಯಗೊಂಡಿರುವ ಮತ್ತೊಬ್ಬ ಡ್ರಗ್ಸ್ ಕಳ್ಳಸಾಗಣೆದಾರನನ್ನು ಫರೀದ್ ಕೋಟ್ ನ ಗುರು ಗೋಬಿಂದ್ ಸಿಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!