ಅಂಜನ್ ದತ್ತ (ಸಂಗ್ರಹ ಚಿತ್ರ) 
ದೇಶ

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಅಂಜನ್ ದತ್ತ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಅಂಜನ್ ದತ್ತ ಅವರು ಗುರುವಾರ ನಿಧನರಾಗಿದ್ದಾರೆ...

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಅಂಜನ್ ದತ್ತ ಅವರು ಗುರುವಾರ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನ್ ದತ್ತ ಅವರು ರಾಜಧಾನಿ ದೆಹಲಿಯ ಎಐಐಎಂಎಸ್ (ಏಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಧರೆ, ಚಿಕಿತ್ಸೆ ಫಲಕಾರಿಯಾಗದೆ ಎಂದು ಮುಂಜಾನೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

2014ರ ಡಿಸೆಂಬರ್ ತಿಂಗಳಿನಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ದತ್ತ ಅವರು 3 ಬಾರಿ ಅಸ್ಸಾಂನ ಅಂಗುರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದಿದ್ದರು. ಅಲ್ಲದೆ, ಅಸ್ಸಾಂ ರಾಜ್ಯ ಸಾರಿಗೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅಂಜನ್ ದತ್ತ ಸಾವು ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆಸ್ಪತ್ರೆಗೆ ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!